ದೇಶದಲ್ಲಿ ಮೊದಲ ಬಾರಿಗೆ ಕಚ್ಚಾ ತೈಲ ನಿಕ್ಷೇಪ ಪತ್ತೆ : ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

ನವದೆಹಲಿ : ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ದೇಶದಲ್ಲಿ ಹೊಸ ತೈಲ ಆವಿಷ್ಕಾರವನ್ನ ಘೋಷಿಸಿದ್ದಾರೆ. “ನಿನ್ನೆ, ಕೃಷ್ಣ ಗೋದಾವರಿ ಜಲಾನಯನ ಪ್ರದೇಶದ ಕಾಕಿನಾಡ ಕರಾವಳಿಯಿಂದ 30 ಕಿ.ಮೀ ದೂರದಲ್ಲಿ, ಮೊದಲ ಬಾರಿಗೆ ತೈಲವನ್ನ ಹೊರತೆಗೆಯಲಾಯಿತು. ಇದರ ಕಾಮಗಾರಿ 2016-17ರಲ್ಲಿ ಪ್ರಾರಂಭವಾಯಿತು, ಆದರೆ ಕೋವಿಡ್ ಕಾರಣದಿಂದಾಗಿ ಸ್ವಲ್ಪ ವಿಳಂಬವಾಯಿತು. ಅಲ್ಲಿನ 26 ಬಾವಿಗಳಲ್ಲಿ 4 ಬಾವಿಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ ಎಂದು ಕೇಂದ್ರ ಸಚಿವರು ಹೇಳಿದರು. “ನಾವು ಬಹಳ ಕಡಿಮೆ ಸಮಯದಲ್ಲಿ ಅನಿಲವನ್ನ … Continue reading ದೇಶದಲ್ಲಿ ಮೊದಲ ಬಾರಿಗೆ ಕಚ್ಚಾ ತೈಲ ನಿಕ್ಷೇಪ ಪತ್ತೆ : ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ