ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಗಮ ಕಾರ್ಯಾಚರಣೆ ಹಾಗೂ ವಾಯುಯಾನ ಪ್ರದೇಶದಲ್ಲಿನ ತುರ್ತು ಪ್ರತಿಕ್ರಿಯೆಯ ದಕ್ಷತೆಯನ್ನು ಹೆಚ್ಚಿಸಲು ವೈಮಾನಿಕ ವೀಕ್ಷಣೆ ಪ್ರದರ್ಶನ (Aerial View Display System-AVD) ಎಂಬ ಹೊಸ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಈ ವ್ಯವಸ್ಥೆಯು ವಿಮಾನಗಳ ಸಂಚಾರ, ವಾಯುಯಾನ ಪ್ರದೇಶದಲ್ಲಿ ವಾಹನಗಳ ಚಲನೆಯ ಸಮನ್ವಯ, ತುರ್ತು ಪರಿಸ್ಥಿತಿಯ ನಿರ್ವಹಣೆಗಳನ್ನು ಕೇಂದ್ರೀಕೃತ ಡ್ಯಾಶ್ಬೋರ್ಡ್ ನಲ್ಲಿ ಮೇಲ್ವಿಚಾರಣೆ ಮಾಡಲು ಅನುವು ಮಾಡಿಕೊಡುತ್ತದೆ. ವೈಮಾನಿಕ ವೀಕ್ಷಣೆ ಪ್ರದರ್ಶನ (ಎವಿಡಿ) ವ್ಯವಸ್ಥೆಯು ವಿಮಾನ ನಿಲ್ದಾಣದ ನಿರ್ವಾಹಕರು, ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳಿಗೆ … Continue reading ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದೇಶದಲ್ಲೇ ಮೊದಲ ‘ವೈಮಾನಿಕ ವೀಕ್ಷಣಾ ಪ್ರದರ್ಶನ ವ್ಯವಸ್ಥೆ’ ಆರಂಭ | Aerial View Display System
Copy and paste this URL into your WordPress site to embed
Copy and paste this code into your site to embed