ಆ.23ರಂದು ದೇಶದ ಮೊದಲ ಕೆಎಚ್ಐಆರ್ ಸಿಟಿ ಯೋಜನೆಗೆ ಚಾಲನೆ: ಸಚಿವ ಎಂ.ಬಿ ಪಾಟೀಲ್
ಬೆಂಗಳೂರು: ದೇಶದಲ್ಲೇ ಪ್ರಪ್ರಥಮ ಎನ್ನಲಾದ, ಬಹು ಮಹತ್ತ್ವಾಕಾಂಕ್ಷೆಯ `ನಾಲೆಡ್ಜ್, ಹೆಲ್ತ್ ಇನ್ನೋವೇಶನ್ ಮತ್ತು ರೀಸರ್ಚ್ ಸಿಟಿ’ (ಕೆಎಚ್ಐಆರ್ ಸಿಟಿ) ಯೋಜನೆಯ ಮೊದಲನೇ ಹಂತಕ್ಕೆ ಆ.23ರ ಶುಕ್ರವಾರ ಚಾಲನೆ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ. ಶನಿವಾರ ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, `ನಗರದಿಂದ 60 ಕಿ.ಮೀ. ದೂರದಲ್ಲಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಒಟ್ಟು 2,000 ಎಕರೆಯಲ್ಲಿ ಕೆಎಚ್ಐಆರ್ ಸಿಟಿ ಅಭಿವೃದ್ಧಿಪಡಿಸಲಾಗುವುದು. … Continue reading ಆ.23ರಂದು ದೇಶದ ಮೊದಲ ಕೆಎಚ್ಐಆರ್ ಸಿಟಿ ಯೋಜನೆಗೆ ಚಾಲನೆ: ಸಚಿವ ಎಂ.ಬಿ ಪಾಟೀಲ್
Copy and paste this URL into your WordPress site to embed
Copy and paste this code into your site to embed