ರಿಲಯನ್ಸ್ ಫೌಂಡೇಷನ್ ಆಸ್ಪತ್ರೆಯ ವೈದ್ಯರಿಂದ ಭಾರತದ ಮೊದಲ ಟೆಲಿ- ರೊಬೋಟಿಕ್ ಸರ್ಜರಿ ಪ್ರೋಗ್ರಾಂ ಆರಂಭ
ಮುಂಬೈ : ವೈದ್ಯಕೀಯ ಲೋಕದಲ್ಲಿ ಅಚ್ಚರಿ ಬೆಳವಣಿಗೆ ನಡೆದಿದೆ. ಸರ್ ಎಚ್.ಎನ್. ರಿಲಯನ್ಸ್ ಫೌಂಡೇಷನ್ ಆಸ್ಪತ್ರೆಯ (ಎಚ್‌ಎನ್‌ಆರ್‌ಎಫ್‌ಹೆಚ್) ಹಾಗೂ ಧೀರೂಭಾಯಿ ಅಂಬಾನಿ ಆಕ್ಯುಪೇಷನಲ್ ಹೆಲ್ತ್ (ಡಿಎಒಎಚ್) ಹಾಗೂ ಜಾಮ್ ನಗರದಲ್ಲಿನ ಸಮುದಾಯ ಕೇಂದ್ರದ ಸಹಯೋಗದಲ್ಲಿ ಟೆಲಿ- ರೊಬೋಟಿಕ್ ಸರ್ಜರಿ ಕಾರ್ಯಕ್ರಮ ಆರಂಭಿಸಿದೆ. ಇದಕ್ಕೆ ಸಂಪೂರ್ಣ ಬಲ ಸಿಕ್ಕಿರುವುದು ರಿಲಯನ್ಸ್ ಜಿಯೋದಿಂದ. ಭಾರತದಲ್ಲಿನ ರಿಮೋಟ್ ಶಸ್ತ್ರಕ್ರಿಯೆ ಚಿಕಿತ್ಸೆಗೆ ಈ ಉಪಕ್ರಮ ಹೊಸ ಯುಗದಂತೆ ದಾಖಲಾಗಿದೆ. ರಿಲಯನ್ಸ್ ಫೌಂಡೇಷನ್ ಆಸ್ಪತ್ರೆಯ ಪರಿಣತ ಸರ್ಜನ್ ಗಳು ಇನ್ನು ಮುಂದೆ ತಾವಿರುವ ಸ್ಥಳದಿಂದಲೇ … Continue reading ರಿಲಯನ್ಸ್ ಫೌಂಡೇಷನ್ ಆಸ್ಪತ್ರೆಯ ವೈದ್ಯರಿಂದ ಭಾರತದ ಮೊದಲ ಟೆಲಿ- ರೊಬೋಟಿಕ್ ಸರ್ಜರಿ ಪ್ರೋಗ್ರಾಂ ಆರಂಭ
Copy and paste this URL into your WordPress site to embed
Copy and paste this code into your site to embed