Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಾಹ್ಯಾಕಾಶ ಕ್ಷೇತ್ರದಲ್ಲಿ ಕರ್ನಾಟಕದ ಹೊಸ ಮೈಲಿಗಲ್ಲು: ಬೆಂಗಳೂರಿನಲ್ಲಿ ದೇಶದ ಮೊದಲ ‘ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

05/05/2026 3:33 PM

ದಾವಣಗೆರೆಯ ಅವಳಿ ಸಹೋದರಿಯರ ಅಪೂರ್ವ ಸಾಧನೆ: ಚಹರೆ ಮಾತ್ರವಲ್ಲ, ಪಿಯುಸಿ ಅಂಕಗಳೂ ಒಂದೇ!

05/05/2026 3:25 PM

BIG NEWS : ಬೆಂಗಳೂರು ಪ್ರಯಾಣಿಕರಿಗೆ ಬಿಗ್ ಶಾಕ್ : ಕನಿಷ್ಠ ದರ 50.ರೂಪಾಯಿಗೆ ಏರಿಸಲು ಆಟೋ ಚಾಲಕರ ಪಟ್ಟು

05/05/2026 3:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಭಾರತದ ಮೊಟ್ಟ ಮೊದಲ ‘ಭಯೋತ್ಪಾದಕ’ ನಾಥೂರಾಮ್ ಗೋಡ್ಸೆ : MLC ಬಿಕೆ ಹರಿಪ್ರಸಾದ್ ಹೇಳಿಕೆ
KARNATAKA

BREAKING : ಭಾರತದ ಮೊಟ್ಟ ಮೊದಲ ‘ಭಯೋತ್ಪಾದಕ’ ನಾಥೂರಾಮ್ ಗೋಡ್ಸೆ : MLC ಬಿಕೆ ಹರಿಪ್ರಸಾದ್ ಹೇಳಿಕೆ

By kannadanewsnow0511/10/2024 12:52 PM

ಬೆಂಗಳೂರು : ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಹಳೆ ಹುಬ್ಬಳ್ಳಿ ಪ್ರಕರಣವನ್ನು ಹಿಂಪಡೆದ ವಿಚಾರವಾಗಿ ಪ್ರಹ್ಲಾದ್ ಜೋಶಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದಕ್ಕೆ ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ಅವರು, ಭಾರತದ ಮೊದಲ ಭಯೋತ್ಪಾದಕ ನಾಥೂರಾಮ್ ಗೋಡ್ಸೆ. ಅಂತವರನ್ನ ಪೂಜಿಸುವ ಬಿಜೆಪಿಯಿಂದ ಏನು ನಿರೀಕ್ಷಿಸಲು ಸಾಧ್ಯ? ಎಂದು ವಾಗ್ದಾಳಿ ನಡೆಸಿದರು.

ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಳೆ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಕಾಂಗ್ರೆಸ್ ಮೊಟ್ಟ ಮೊದಲ ಬಾರಿಗೆ ಒಳ್ಳೆಯ ಕೇಸನ್ನು ಹಿಂಪಡೆದಿದ್ದಾರೆ. ರಾಜ್ಯ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು. ಹಳೆ ಹುಬ್ಬಳ್ಳಿ ಕೇಸ್ ಹಿಂಪಡೆದ ವಿಚಾರವಾಗಿ ಪ್ರಹ್ಲಾದ್ ಜೋಶಿ ಟೀಕಿಸಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಭಾರತದ ಮೊಟ್ಟ ಮೊದಲ ಭಯೋತ್ಪಾದಕ ನಾಥೂರಾಮ್ ಗೋಡ್ಸೆ. ಗೋಡ್ಸೆಯನ್ನು ಬಿಜೆಪಿ ಪ್ರಹ್ಲಾದ್ ಜೋಶಿ ಪೂಜೆ ಮಾಡುತ್ತಾರೆ. ಇಂಥವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದರು.

Share. Facebook Twitter LinkedIn WhatsApp Email

Related Posts

ಬಾಹ್ಯಾಕಾಶ ಕ್ಷೇತ್ರದಲ್ಲಿ ಕರ್ನಾಟಕದ ಹೊಸ ಮೈಲಿಗಲ್ಲು: ಬೆಂಗಳೂರಿನಲ್ಲಿ ದೇಶದ ಮೊದಲ ‘ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

05/05/2026 3:33 PM2 Mins Read

ದಾವಣಗೆರೆಯ ಅವಳಿ ಸಹೋದರಿಯರ ಅಪೂರ್ವ ಸಾಧನೆ: ಚಹರೆ ಮಾತ್ರವಲ್ಲ, ಪಿಯುಸಿ ಅಂಕಗಳೂ ಒಂದೇ!

05/05/2026 3:25 PM2 Mins Read

BIG NEWS : ಬೆಂಗಳೂರು ಪ್ರಯಾಣಿಕರಿಗೆ ಬಿಗ್ ಶಾಕ್ : ಕನಿಷ್ಠ ದರ 50.ರೂಪಾಯಿಗೆ ಏರಿಸಲು ಆಟೋ ಚಾಲಕರ ಪಟ್ಟು

05/05/2026 3:20 PM2 Mins Read
Recent News

ಬಾಹ್ಯಾಕಾಶ ಕ್ಷೇತ್ರದಲ್ಲಿ ಕರ್ನಾಟಕದ ಹೊಸ ಮೈಲಿಗಲ್ಲು: ಬೆಂಗಳೂರಿನಲ್ಲಿ ದೇಶದ ಮೊದಲ ‘ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

05/05/2026 3:33 PM

ದಾವಣಗೆರೆಯ ಅವಳಿ ಸಹೋದರಿಯರ ಅಪೂರ್ವ ಸಾಧನೆ: ಚಹರೆ ಮಾತ್ರವಲ್ಲ, ಪಿಯುಸಿ ಅಂಕಗಳೂ ಒಂದೇ!

05/05/2026 3:25 PM

BIG NEWS : ಬೆಂಗಳೂರು ಪ್ರಯಾಣಿಕರಿಗೆ ಬಿಗ್ ಶಾಕ್ : ಕನಿಷ್ಠ ದರ 50.ರೂಪಾಯಿಗೆ ಏರಿಸಲು ಆಟೋ ಚಾಲಕರ ಪಟ್ಟು

05/05/2026 3:20 PM

BREAKING: ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲೇ ಅಪಾರ ಪ್ರಮಾಣದ ಚಿನ್ನ, ಹಣ ಪತ್ತೆ!

05/05/2026 3:20 PM
State News
KARNATAKA

ಬಾಹ್ಯಾಕಾಶ ಕ್ಷೇತ್ರದಲ್ಲಿ ಕರ್ನಾಟಕದ ಹೊಸ ಮೈಲಿಗಲ್ಲು: ಬೆಂಗಳೂರಿನಲ್ಲಿ ದೇಶದ ಮೊದಲ ‘ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

By kannadanewsnow0505/05/2026 3:33 PM KARNATAKA 2 Mins Read

ಬೆಂಗಳೂರು : ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ನಾವೀನ್ಯತೆಯನ್ನು ಬೆಳೆಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ದೇಶದಲ್ಲಿ ಮೊದಲ…

ದಾವಣಗೆರೆಯ ಅವಳಿ ಸಹೋದರಿಯರ ಅಪೂರ್ವ ಸಾಧನೆ: ಚಹರೆ ಮಾತ್ರವಲ್ಲ, ಪಿಯುಸಿ ಅಂಕಗಳೂ ಒಂದೇ!

05/05/2026 3:25 PM

BIG NEWS : ಬೆಂಗಳೂರು ಪ್ರಯಾಣಿಕರಿಗೆ ಬಿಗ್ ಶಾಕ್ : ಕನಿಷ್ಠ ದರ 50.ರೂಪಾಯಿಗೆ ಏರಿಸಲು ಆಟೋ ಚಾಲಕರ ಪಟ್ಟು

05/05/2026 3:20 PM

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್ ಬ್ರೇಕ್: ಕೆಳ ನ್ಯಾಯಾಲಯದ ತಡೆಯಾಜ್ಞೆ ಎತ್ತಿ ಹಿಡಿದ ಪೀಠ

05/05/2026 3:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.