BREAKING : ಭಾರತದ ಮೊಟ್ಟ ಮೊದಲ ‘ಭಯೋತ್ಪಾದಕ’ ನಾಥೂರಾಮ್ ಗೋಡ್ಸೆ : MLC ಬಿಕೆ ಹರಿಪ್ರಸಾದ್ ಹೇಳಿಕೆ

ಬೆಂಗಳೂರು : ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಹಳೆ ಹುಬ್ಬಳ್ಳಿ ಪ್ರಕರಣವನ್ನು ಹಿಂಪಡೆದ ವಿಚಾರವಾಗಿ ಪ್ರಹ್ಲಾದ್ ಜೋಶಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದಕ್ಕೆ ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ಅವರು, ಭಾರತದ ಮೊದಲ ಭಯೋತ್ಪಾದಕ ನಾಥೂರಾಮ್ ಗೋಡ್ಸೆ. ಅಂತವರನ್ನ ಪೂಜಿಸುವ ಬಿಜೆಪಿಯಿಂದ ಏನು ನಿರೀಕ್ಷಿಸಲು ಸಾಧ್ಯ? ಎಂದು ವಾಗ್ದಾಳಿ ನಡೆಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಳೆ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಕಾಂಗ್ರೆಸ್ ಮೊಟ್ಟ ಮೊದಲ ಬಾರಿಗೆ ಒಳ್ಳೆಯ ಕೇಸನ್ನು … Continue reading BREAKING : ಭಾರತದ ಮೊಟ್ಟ ಮೊದಲ ‘ಭಯೋತ್ಪಾದಕ’ ನಾಥೂರಾಮ್ ಗೋಡ್ಸೆ : MLC ಬಿಕೆ ಹರಿಪ್ರಸಾದ್ ಹೇಳಿಕೆ