BREAKING: ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಜಾವೆಲಿನ್ ಥ್ರೋನಲ್ಲಿ ಫೈನಲ್ ಪ್ರವೇಶಿಸಿದ ಭಾರತದ ನೀರಜ್ ಚೋಪ್ರಾ | Neeraj Chopra

ಪ್ಯಾರಿಸ್: ಭಾರತದ ನೀರಜ್ ಚೋಪ್ರಾ ಅವರು ಪ್ಯಾರಿಸ್ ಒಲಂಪಿಕ್ಸ್ 2024ರ ಸ್ಪರ್ಧೆಯಲ್ಲಿ ಜಾವೆಲಿನ್ ಥ್ರೋನಲ್ಲಿ ಫೈನಲ್ ಪ್ರವೇಶಿಸುವ ಮೂಲಕ, ಹೊಸ ದಾಖಲೆಯನ್ನು ಬರೆದಿದ್ದಾರೆ. ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಅವರ ಅದ್ಭುತ ಪ್ರದರ್ಶನದಿಂದಾಗಿ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯ ಫೈನಲ್ಗೆ ಪ್ರವೇಶಿಸಿದರು. ಅವರು ತಮ್ಮ ಮೊದಲ ಪ್ರಯತ್ನದಲ್ಲಿ 89.34 ಮೀಟರ್ ದೂರವನ್ನು ಎಸೆದು ಫೈನಲ್ ನಲ್ಲಿ ತಮ್ಮ ಸ್ಥಾನವನ್ನು ಕಾಯ್ದಿರಿಸಿದರು. ಅವರು ಆಗಸ್ಟ್ 8 ರಂದು ರಾತ್ರಿ 11:55 ಕ್ಕೆ ಫೈನಲ್ನಲ್ಲಿ ಸ್ಪರ್ಧಿಸಲಿದ್ದಾರೆ. ಒಟ್ಟಾರೆಯಾಗಿ ಭಾರತದ ನೀರಜ್ … Continue reading BREAKING: ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಜಾವೆಲಿನ್ ಥ್ರೋನಲ್ಲಿ ಫೈನಲ್ ಪ್ರವೇಶಿಸಿದ ಭಾರತದ ನೀರಜ್ ಚೋಪ್ರಾ | Neeraj Chopra