Breaking news:‌ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ ಫೈನಲ್‌: ಬೆಳ್ಳಿಪದಕ ಗೆದ್ದ ʻ ನೀರಜ್‌ ಚೋಪ್ರಾʼ

ಕೆಎನ್​ಎನ್​ ಡಿಜಿಟಲ್​ ಡೆಸ್ಕ್​ : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ಜಾವೆಲಿನ್ ಫೈನಲ್‌ನಲ್ಲಿ ನೀರಜ್ ಚೋಪ್ರಾ(Neeraj Chopra) 88.13 ಮೀಟರ್‌ ದೂರ ಜಾವೆಲಿನ್‌ ಎಸೆದು 2ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದು, ಬೆಳ್ಳಿ ಪದಕ ಗೆದ್ದಿದ್ದಾರೆ. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌  ಫೈನಲ್‌ನಲ್ಲಿ  ನೀರಜ್‌ ಚೋಪ್ರಾ  ಬೆಳ್ಳಿಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. World Athletics Championships: India’s Neeraj Chopra secures 2nd position, wins silver medal with his 4th throw of 88.13 meters in the men’s Javelin … Continue reading Breaking news:‌ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ ಫೈನಲ್‌: ಬೆಳ್ಳಿಪದಕ ಗೆದ್ದ ʻ ನೀರಜ್‌ ಚೋಪ್ರಾʼ