BREAKING : ಭಾರತದ ಖ್ಯಾತ ಭೌತಶಾಸ್ತ್ರಜ್ಞ `ರಾಜಗೋಪಾಲ ಚಿದಂಬರಂ’ ವಿಧಿವಶ | Rajagopala Chidambaram

ನವದೆಹಲಿ : 1975 ಮತ್ತು 1998ರ ಪರಮಾಣು ಪರೀಕ್ಷೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಖ್ಯಾತ ಭೌತಶಾಸ್ತ್ರಜ್ಞ ರಾಜಗೋಪಾಲ ಚಿದಂಬರಂ (88) ಶನಿವಾರ ನಿಧನರಾಗಿದ್ದಾರೆ ಎಂದು ಅಣುಶಕ್ತಿ ಇಲಾಖೆ (ಡಿಎಇ) ತಿಳಿಸಿದೆ. ಪರಮಾಣು ಶಸ್ತ್ರಾಸ್ತ್ರಗಳ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಿದ್ದ ಚಿದಂಬರಂ ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಡಿಎಇ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಪ್ರಖ್ಯಾತ ಭೌತಶಾಸ್ತ್ರಜ್ಞ ಮತ್ತು ಭಾರತದ ಅತ್ಯಂತ ಪ್ರತಿಷ್ಠಿತ ವಿಜ್ಞಾನಿಗಳಲ್ಲಿ ಒಬ್ಬರಾದ ಡಾ. ರಾಜಗೋಪಾಲ ಚಿದಂಬರಂ ಅವರು ಇಂದು ಬೆಳಿಗ್ಗೆ (4 ಜನವರಿ 2025) 3:20 AM … Continue reading BREAKING : ಭಾರತದ ಖ್ಯಾತ ಭೌತಶಾಸ್ತ್ರಜ್ಞ `ರಾಜಗೋಪಾಲ ಚಿದಂಬರಂ’ ವಿಧಿವಶ | Rajagopala Chidambaram