Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಿಕ್ಕಮಗಳೂರು : ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!

29/06/2025 9:55 AM

SHOCKING : ಹಾಸನದಲ್ಲಿ ನಿನ್ನೆ ಇಬ್ಬರು ‘ಹೃದಯಾಘಾತಕ್ಕೆ’ ಬಲಿ : `ಹಾರ್ಟ್ ಅಟ್ಯಾಕ್’ ಗೆ ಒಂದೇ ತಿಂಗಳಲ್ಲಿ 19ಕ್ಕೆರಿದ ಸಾವಿನ ಸಂಖ್ಯೆ!

29/06/2025 9:52 AM

BREAKING : ಬೆಂಗಳೂರಲ್ಲಿ ಇಂಜಿನಿಯರ್ ಸೀಟ್ ಬ್ಲಾಕ್ ದಂಧೆ ಕೇಸ್ : ‘ED’ ಇಂದ ಕೋಟ್ಯಂತರ ರೂ. ನಗದು, ದಾಖಲಾತಿ ಜಪ್ತಿ!

29/06/2025 9:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಜಯಪುರದಲ್ಲಿ ಭಾರತದ 2ನೇ ಅತೀ ದೊಡ್ಡ ಪವನ ವಿದ್ಯುತ್ ಘಟಕ : 3,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಟಿ
KARNATAKA

ವಿಜಯಪುರದಲ್ಲಿ ಭಾರತದ 2ನೇ ಅತೀ ದೊಡ್ಡ ಪವನ ವಿದ್ಯುತ್ ಘಟಕ : 3,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಟಿ

By kannadanewsnow5713/03/2024 7:41 AM

ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಭಾರತದ 2ನೇ ಅತೀ ದೊಡ್ಡ ಪವನ ವಿದ್ಯುತ್ ಘಟಕ ಸ್ಥಾಪನೆ ಮಾಡಲಾಗುತ್ತಿದ್ದು, ಇದರಿಂದ  3,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು,  ಸುಜ್ಲಾನ್ ನಿಂದ ₹30 ಸಾವಿರ ಕೋಟಿ, ರೆನೈಸಾನ್ಸ್ ನಿಂದ ₹6 ಸಾವಿರ ಕೋಟಿ ಹೂಡಿಕೆಗೆ ಆಸಕ್ತಿ ತೋರಿವೆ. ಬಸವನಾಡಿನಲ್ಲಿ ಕೈಗಾರಿಕಾ ಸಂಸ್ಕೃತಿ ರೂಢಿಸಲು ನಮ್ಮ ಸರ್ಕಾರ ಮುಂದಡಿ ಇಟ್ಟಿದ್ದು, ಈ ನಿಟ್ಟಿನಲ್ಲಿ ಪವನ ವಿದ್ಯುತ್ ಮತ್ತು ಸೌರವಿದ್ಯುತ್ ಕ್ಷೇತ್ರಗಳ ದೈತ್ಯ ಕಂಪನಿಗಳಾಗಿರುವ ಸುಜ್ಲಾನ್ & ರೆನೈಸಾನ್ಸ್ ಕಂಪನಿಗಳ ಉನ್ನತಾಧಿಕಾರಿಗಳ ಜತೆ ಚರ್ಚೆ ನಡೆಸಿದೆ ಎಂದು ಹೇಳಿದ್ದಾರೆ.

ಸುಜ್ಲಾನ್ ಪವನ ವಿದ್ಯುತ್ ಕ್ಷೇತ್ರಕ್ಕೆ ಅಗತ್ಯವಿರುವ ಕಂಬಗಳು ಮತ್ತು ಬೃಹತ್ ಬ್ಲೇಡುಗಳ ಉತ್ಪಾದನೆಗೆ ಖ್ಯಾತಿಗಳಿಸಿದ್ದು, ವಿಜಯಪುರದಲ್ಲಿ ಹಂತಹಂತವಾಗಿ ಬೃಹತ್ 30 ಸಾವಿರ ಕೋಟಿ ರೂ. ಹೂಡಿಕೆ ಮಾಡಲಿದೆ. ಮೊದಲ ಹಂತದಲ್ಲಿ ಕಂಪನಿಯು ಬ್ಲೇಡುಗಳ ತಯಾರಿಕಾ ಘಟಕ ಆರಂಭಿಸಲಿದ್ದು, 100 ಎಕರೆ ಜಮೀನನ್ನು ಕೇಳಿದೆ.  ಕಂಪನಿಯು 5,000 ಮೆಗಾವ್ಯಾಟ್ ಸಾಮರ್ಥ್ಯದ ಘಟಕವನ್ನು ಪ್ರಾರಂಭಿಸಲಿದ್ದು, ಇದು ದೇಶದಲ್ಲೇ 2ನೇ ಅತೀ ದೊಡ್ಡ ಪವನ ವಿದ್ಯುತ್ ಘಟಕವಾಗಿರಲಿದೆ ಎಂದು ತಿಳಿಸಿದ್ದಾರೆ.

ರೆನೈಸಾನ್ಸ್ ಕಂಪನಿಯಿಂದ 6,000 ಸಾವಿರ ಕೋಟಿ ರೂ. ಹೂಡಿಕೆ

ಸೌರ ಫಲಕಗಳ (ಸೋಲಾರ್ ಪ್ಯಾನೆಲ್ಸ್) ತಯಾರಿಕೆಗೆ ಬೇಕಾಗುವ ಬಿಡಿ ಭಾಗಗಳ ಉತ್ಪಾದನೆಗೆ ಹೆಸರಾಗಿರುವ ರೆನೈಸಾನ್ಸ್ ಸೋಲಾರ್ & ಎಲೆಕ್ಟ್ರಾನಿಕ್ ಮೆಟೀರಿಯಲ್ಸ್ ಕಂಪನಿ ಕೂಡ ವಿಜಯಪುರದಲ್ಲಿ ತನ್ನ ಘಟಕ ಆರಂಭಿಸಲು 6,000 ಕೋಟಿ ರೂ. ಬಂಡವಾಳ ಹೂಡಲು ಮುಂದೆ ಬಂದಿದೆ. ಈ ಸಂಬಂಧ ಕಂಪನಿಯ ಸಿಇಒ ಶ್ರೀ ಮಿಲಿಂದ್ ಕುಲಕರ್ಣಿ ಅವರೊಂದಿಗೆ ಪ್ರಾಥಮಿಕ ಚರ್ಚೆ ನಡೆಸಲಾಯಿತು.

ಈ ಕಂಪನಿ ಕೂಡ ಸುಮಾರು 100 ಎಕರೆಯಲ್ಲಿ ಕಾರ್ಯಾರಂಭಿಸಲು ಮುಂದೆ ಬಂದಿದೆ.  ಆರಂಭದಲ್ಲಿ 2,500 ಕೋಟಿ ರೂ. ಹಣ ಹೂಡಲಿದ್ದು, 5,000 ಮೆಗಾವ್ಯಾಟ್ ಸಾಮರ್ಥ್ಯದ ಘಟಕವನ್ನು (ಕ್ರಿಸ್ಟಲ್ ಗ್ರೋತ್ & ವೇಫರಿಂಗ್ ಯೂನಿಟ್) ಆರಂಭಿಸಲಿದೆ.

2025ರ ಕೊನೆಯ ಹೊತ್ತಿಗೆ ತನ್ನ ವಾಣಿಜ್ಯ ಚಟುವಟಿಕೆ ಆರಂಭಿಸಲಿದೆ. ಸುಮಾರು 1 ಸಾವಿರ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ.  2030ರ ಹೊತ್ತಿಗೆ ಕಂಪನಿಯು ತನ್ನ ಘಟಕವನ್ನು 20 ಸಾವಿರ ಮೆಗಾವ್ಯಾಟ್ ಮಟ್ಟಕ್ಕೆ ಕೊಂಡೊಯ್ಯುವ ಗುರಿ ಹೊಂದಿದೆ. ಆಗ 3,000ಕ್ಕೂ ಹೆಚ್ಚು ಜನರಿಗೆ ಇಲ್ಲಿ ಉದ್ಯೋಗ ಸಿಗಲಿದೆ.

ಸುಜ್ಲಾನ್ ಸಮೂಹದ ಸಿಇಒ ಶ್ರೀ ಜೆ ಪಿ ಚಲಸಾನಿ ಮತ್ತು ರೆನೈಸಾನ್ಸ್ ಸೋಲಾರ್ ಮತ್ತು ಎಲೆಕ್ಟ್ರಾನಿಕ್ ಮೆಟೀರಿಯಲ್ಸ್ ಕಂಪನಿಯ ಸಿಇಒ ಶ್ರೀ ಮಿಲಿಂದ್ ಕುಲಕರ್ಣಿ ಈ ಮಹತ್ವದ ಮಾತುಕತೆಗಳಲ್ಲಿ ಪಾಲ್ಗೊಂಡಿದ್ದರು. ಕೆಐಎಡಿಬಿ ಸಿಇಒ ಡಾ.ಮಹೇಶ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

000 people 000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಟಿ generating employment for over 3 India's second largest wind power plant in Vijayapura ವಿಜಯಪುರದಲ್ಲಿ ಭಾರತದ 2ನೇ ಅತೀ ದೊಡ್ಡ ಪವನ ವಿದ್ಯುತ್ ಘಟಕ : 3
Share. Facebook Twitter LinkedIn WhatsApp Email

Related Posts

BREAKING : ಚಿಕ್ಕಮಗಳೂರು : ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!

29/06/2025 9:55 AM1 Min Read

SHOCKING : ಹಾಸನದಲ್ಲಿ ನಿನ್ನೆ ಇಬ್ಬರು ‘ಹೃದಯಾಘಾತಕ್ಕೆ’ ಬಲಿ : `ಹಾರ್ಟ್ ಅಟ್ಯಾಕ್’ ಗೆ ಒಂದೇ ತಿಂಗಳಲ್ಲಿ 19ಕ್ಕೆರಿದ ಸಾವಿನ ಸಂಖ್ಯೆ!

29/06/2025 9:52 AM1 Min Read

BREAKING : ಬೆಂಗಳೂರಲ್ಲಿ ಇಂಜಿನಿಯರ್ ಸೀಟ್ ಬ್ಲಾಕ್ ದಂಧೆ ಕೇಸ್ : ‘ED’ ಇಂದ ಕೋಟ್ಯಂತರ ರೂ. ನಗದು, ದಾಖಲಾತಿ ಜಪ್ತಿ!

29/06/2025 9:48 AM1 Min Read
Recent News

BREAKING : ಚಿಕ್ಕಮಗಳೂರು : ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!

29/06/2025 9:55 AM

SHOCKING : ಹಾಸನದಲ್ಲಿ ನಿನ್ನೆ ಇಬ್ಬರು ‘ಹೃದಯಾಘಾತಕ್ಕೆ’ ಬಲಿ : `ಹಾರ್ಟ್ ಅಟ್ಯಾಕ್’ ಗೆ ಒಂದೇ ತಿಂಗಳಲ್ಲಿ 19ಕ್ಕೆರಿದ ಸಾವಿನ ಸಂಖ್ಯೆ!

29/06/2025 9:52 AM

BREAKING : ಬೆಂಗಳೂರಲ್ಲಿ ಇಂಜಿನಿಯರ್ ಸೀಟ್ ಬ್ಲಾಕ್ ದಂಧೆ ಕೇಸ್ : ‘ED’ ಇಂದ ಕೋಟ್ಯಂತರ ರೂ. ನಗದು, ದಾಖಲಾತಿ ಜಪ್ತಿ!

29/06/2025 9:48 AM

SHOCKING : ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ.!

29/06/2025 9:48 AM
State News
KARNATAKA

BREAKING : ಚಿಕ್ಕಮಗಳೂರು : ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!

By kannadanewsnow0529/06/2025 9:55 AM KARNATAKA 1 Min Read

ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಇಂದು ಘೋರವಾದ ಘಟನೆ ನಡೆದಿದ್ದು, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿಯೋರ್ವಳು ನೇಣು…

SHOCKING : ಹಾಸನದಲ್ಲಿ ನಿನ್ನೆ ಇಬ್ಬರು ‘ಹೃದಯಾಘಾತಕ್ಕೆ’ ಬಲಿ : `ಹಾರ್ಟ್ ಅಟ್ಯಾಕ್’ ಗೆ ಒಂದೇ ತಿಂಗಳಲ್ಲಿ 19ಕ್ಕೆರಿದ ಸಾವಿನ ಸಂಖ್ಯೆ!

29/06/2025 9:52 AM

BREAKING : ಬೆಂಗಳೂರಲ್ಲಿ ಇಂಜಿನಿಯರ್ ಸೀಟ್ ಬ್ಲಾಕ್ ದಂಧೆ ಕೇಸ್ : ‘ED’ ಇಂದ ಕೋಟ್ಯಂತರ ರೂ. ನಗದು, ದಾಖಲಾತಿ ಜಪ್ತಿ!

29/06/2025 9:48 AM

SHOCKING : ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ.!

29/06/2025 9:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.