ನವದೆಹಲಿ: ಚಾಂಪಿಯನ್ಸ್ ಟ್ರೋಫಿಗೆ ಭಾರತದ ಬಲಿಷ್ಠ ತಂಡವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಸ್ಥಾನ ಪಡೆದಿದ್ದಾರೆ.
ಹೀಗಿದೆ ಚಾಂಪಿಯನ್ಸ್ ಟ್ರೋಫಿಯ ಭಾರತದ ಆಟಗಾರರ ಬಲಿಷ್ಠ ತಂಡದ ಪಟ್ಟಿ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷ್ದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್ ಮತ್ತು ರವೀಂದ್ರ ಜಡೇಜಾ.
Indian Cricket Team for Champions Trophy: Rohit Sharma (C), Virat Kohli, S Gill (VC), S Iyer, KL Rahul, Hardik Pandya, Axar Patel, Washington Sundar, Kuldeep Yadav, Jasprit Bumrah, M Shami, Arshdeep, Y Jaiswal, R Pant and R Jadeja. pic.twitter.com/GBuEWg82rc
— ANI (@ANI) January 18, 2025