BREAKING: ಇಂಡಿಗೋ ಸಿಇಒ ಹುದ್ದೆಗೆ ಪೀಟರ್ ಎಲ್ಬರ್ಸ್ ರಾಜೀನಾಮೆ | IndiGo CEO Pieter Elbers
ನವದೆಹಲಿ: ದೇಶದ ಪ್ರಮುಖ ವಿಮಾನಯಾನ ಸಂಸ್ಥೆಯಾದ ಇಂಡಿಗೋ (IndiGo) ಮಂಗಳವಾರ ಮಹತ್ವದ ಬದಲಾವಣೆಗೆ ಸಾಕ್ಷಿಯಾಗಿದೆ. ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಪೀಟರ್ ಎಲ್ಬರ್ಸ್ ಅವರು ಮಾರ್ಚ್ 10, 2026 ರಿಂದ ಜಾರಿಗೆ ಬರುವಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಗೆ ಕಾರಣವೇನು? ಕಳೆದ ಡಿಸೆಂಬರ್ ತಿಂಗಳಲ್ಲಿ ಇಂಡಿಗೋ ಸಂಸ್ಥೆಯು ತನ್ನ ಇತಿಹಾಸದಲ್ಲೇ ಅತ್ಯಂತ ಭೀಕರವಾದ ‘ಕಾರ್ಯಾಚರಣೆಯ ಬಿಕ್ಕಟ್ಟನ್ನು’ (Operational Crisis) ಎದುರಿಸಿತ್ತು. ವಿಮಾನಗಳ ಹಾರಾಟದಲ್ಲಿನ ವಿಳಂಬ ಮತ್ತು ರದ್ದತಿಯಿಂದಾಗಿ ಸಾರ್ವಜನಿಕರು ಹಾಗೂ ಸರ್ಕಾರದ ತೀವ್ರ ಆಕ್ರೋಶಕ್ಕೆ ಸಂಸ್ಥೆ … Continue reading BREAKING: ಇಂಡಿಗೋ ಸಿಇಒ ಹುದ್ದೆಗೆ ಪೀಟರ್ ಎಲ್ಬರ್ಸ್ ರಾಜೀನಾಮೆ | IndiGo CEO Pieter Elbers
Copy and paste this URL into your WordPress site to embed
Copy and paste this code into your site to embed