ಶಿವಮೊಗ್ಗದಲ್ಲಿ ಲ್ಯಾಂಡ್‌ ಆಗದ ಇಂಡಿಗೋ ವಿಮಾನ: ಗೃಹ ಸಚಿವ ಜಿ.ಪರಮೇಶ್ವರ್ ಬೆಂಗಳೂರಿಗೆ ವಾಪಸ್‌

ಶಿವಮೊಗ್ಗ: ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗೋದಕ್ಕೆ ಬೆಂಗಳೂರಿನಿಂದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಶಿವಮೊಗ್ಗಕ್ಕೆ ಇಂಡಿಗೋ ವಿಮಾನದಲ್ಲಿ ಆಗಮಿಸಿದ್ದರು. ಆದ್ರೇ ಹವಾಮಾನ ವೈಪರಿತ್ಯದ ಹಿನ್ನಲೆಯಲ್ಲಿ ವಿಮಾನವು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗದೇ ವಾಪಾಸ್ ಆಗಿರೋದಾಗಿ ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ಹಾಗೂ ತೀರ್ಥಹಳ್ಳಿಯಲ್ಲಿ ಪೊಲೀಸ್ ವಸತಿ ಗೃಹ, ನೂತನ ಪೊಲೀಸ್ ಠಾಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ, ಲೋಕಾರ್ಪಣೆಗೊಳಿಸೋದಕ್ಕಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಬೆಂಗಳೂರಿನಿಂದ ಇಂಡಿಗೋ ವಿಮಾನದಲ್ಲಿ ಆಗಮಿಸಿದ್ದರು. ಇಂದು ಶಿವಮೊಗ್ಗ ವಿಮಾನ … Continue reading ಶಿವಮೊಗ್ಗದಲ್ಲಿ ಲ್ಯಾಂಡ್‌ ಆಗದ ಇಂಡಿಗೋ ವಿಮಾನ: ಗೃಹ ಸಚಿವ ಜಿ.ಪರಮೇಶ್ವರ್ ಬೆಂಗಳೂರಿಗೆ ವಾಪಸ್‌