ಮೇ 1ರಿಂದ ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸೇವೆ ಸ್ಥಗಿತ? ಆತಂಕದಲ್ಲಿ ಪ್ರಯಾಣಿಕರು

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಜನತೆಗೆ ವಿಮಾನಯಾನ ಸಂಸ್ಥೆ ಇಂಡಿಗೋ ಆಘಾತಕಾರಿ ಸುದ್ದಿಯೊಂದನ್ನು ನೀಡಿದೆ. ಬೆಂಗಳೂರು ಮತ್ತು ಹುಬ್ಬಳ್ಳಿ ಸೇರಿದಂತೆ ದೇಶದ ವಿವಿಧ ನಗರಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಇಂಡಿಗೋ ಸಂಸ್ಥೆಯು, ಮೇ 1ರಿಂದ ಶಿವಮೊಗ್ಗದಿಂದ ತನ್ನ ವಿಮಾನ ಸೇವೆಯನ್ನು ಸ್ಥಗಿತಗೊಳಿಸುವ ಮುನ್ಸೂಚನೆ ನೀಡಿದೆ. ಟಿಕೆಟ್ ಬುಕ್ಕಿಂಗ್ ಲಭ್ಯವಿಲ್ಲ: ಪ್ರಸ್ತುತ ಲಭ್ಯವಿರುವ ಮಾಹಿತಿಯ ಪ್ರಕಾರ, ಇಂಡಿಗೋ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಏಪ್ರಿಲ್ 30ರ ವರೆಗೆ ಮಾತ್ರ ಟಿಕೆಟ್ ಕಾಯ್ದಿರಿಸಲು ಅವಕಾಶ ನೀಡಲಾಗಿದೆ. ಮೇ 1ರಿಂದ ಮುಂದಿನ ದಿನಾಂಕಗಳಿಗೆ ಯಾವುದೇ … Continue reading ಮೇ 1ರಿಂದ ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸೇವೆ ಸ್ಥಗಿತ? ಆತಂಕದಲ್ಲಿ ಪ್ರಯಾಣಿಕರು