ದೆಹಲಿ: ಶಾರ್ಜಾದಿಂದ ಹೈದರಾಬಾದ್‌ಗೆ ಹೊರಟ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷವಿದೆ ಎಂದು ಪೈಲಟ್ ವರದಿ ಮಾಡಿದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ವಿಮಾನವು ಪಾಕಿಸ್ತಾನದ ಕರಾಚಿಯಲ್ಲಿ ಲ್ಯಾಂಡ್ ಆಗಿದ್ದು, ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. “ಶಾರ್ಜಾದಿಂದ ಹೈದರಾಬಾದ್‌ಗೆ ಹೊರಟಿದ್ದ ಇಂಡಿಗೋ ವಿಮಾನ 6E 1406 ದಲ್ಲಿ ಪೈಲಟ್ ತಾಂತ್ರಿಕ ದೋಷವನ್ನು ಗಮನಿಸಿದರು. ಈ ವೇಳೆ ಎಚ್ಚೆತ್ತುಕೊಂಡ ಅವರು ಕೂಡಲೇ ಅಗತ್ಯ ಕಾರ್ಯವಿಧಾನಗಳನ್ನು ಅನುಸರಿಸಿ, ಮುನ್ನೆಚ್ಚರಿಕೆಯಾಗಿ ವಿಮಾನವನ್ನು ಕರಾಚಿಯಲ್ಲಿ ಲ್ಯಾಂಡ್ ಮಾಡಲಾಯಿತು. ಪ್ರಯಾಣಿಕರೆಲ್ಲರೂ ಸೇಫ್ ಆಗಿದ್ದು, ಅವರನ್ನು … Continue reading Breaking news: ತಾಂತ್ರಿಕ ದೋಷ: ಶಾರ್ಜಾದಿಂದ ಹೈದರಾಬಾದ್‌ಗೆ ಹೊರಟಿದ್ದ ವಿಮಾನ ಪಾಕ್‌ನ ಕರಾಚಿಯಲ್ಲಿ ಲ್ಯಾಂಡ್, ಪ್ರಯಾಣಿಕರು ಸೇಫ್
Copy and paste this URL into your WordPress site to embed
Copy and paste this code into your site to embed