ಸಾಗರದ ‘ಇಂದಿರಾಗಾಂಧಿ ಪ್ರಥಮ ದರ್ಜೆ ಕಾಲೇಜಿ’ಗೆ NAAC ಮಾನ್ಯತೆ: ಪ್ರಾಂಶುಪಾಲೆ ಡಾ.ರಾಜೇಶ್ವರಿ

ಶಿವಮೊಗ್ಗ: ಜಿಲ್ಲೆಯ ಸಾಗರದ ಶ್ರೀಮತಿ ಇಂದಿರಾಗಾಂಧಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ NAAC ಮೌಲ್ಯಮಾಪನದಲ್ಲಿ CGPA 2.8 B++ ಶ್ರೇಣಿ ಲಭ್ಯವಾಗಿದೆ ಎಂಬುದಾಗಿ ಪ್ರಾಂಶುಪಾಲೆ ಡಾ.ರಾಜೇಶ್ವರಿ ಅವರು ತಿಳಿಸಿದರು. ಅಲ್ಲದೇ ಇದಕ್ಕೆ ಕಾರಣರಾದಂತ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಶ್ರೀಮತಿ ಇಂದಿರಾಗಾಂಧಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಕಾಲೇಜು ಆರಂಭಗೊಂಡು 33 ವರ್ಷಗಳ ಸಾರ್ಥಕ ಶೈಕ್ಷಣಿಕ ಸೇವೆಯನ್ನು  ಕಳೆದಿದೆ. 1991ರಲ್ಲಿ ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳಿಂದ ಆರಂಭಗೊಂಡ ಈ ಕಾಲೇಜು ಇಂದು 3000ಕ್ಕೂ … Continue reading ಸಾಗರದ ‘ಇಂದಿರಾಗಾಂಧಿ ಪ್ರಥಮ ದರ್ಜೆ ಕಾಲೇಜಿ’ಗೆ NAAC ಮಾನ್ಯತೆ: ಪ್ರಾಂಶುಪಾಲೆ ಡಾ.ರಾಜೇಶ್ವರಿ