ಮತಗಳ್ಳತನ ಮಾಡಿ ಸಿಕ್ಕಿಬಿದ್ದು ತುರ್ತು ಪರಿಸ್ಥಿತಿ ಹೇರಿದ್ದ ಇಂದಿರಾಗಾಂಧಿ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: 1975ರಲ್ಲಿ ಮತಗಳ್ಳತನ ಮಾಡಿ ಸಿಕ್ಕಿಬಿದ್ದ ಇಂದಿರಾಗಾಂಧಿಯವರು ತನ್ನ ಅಧಿಕಾರ ಉಳಿಸಿಕೊಳ್ಳಲು ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿದ್ದರು. ಯಾವ ಕೋರ್ಟುಗಳೂ ಪ್ರಶ್ನೆ ಮಾಡದಂತೆ ನೋಡಿಕೊಂಡಿದ್ದರು. ನ್ಯಾಯಾಲಯಗಳೇ ತಟಸ್ಥವಾಗಿ ಇರುವಂತೆ ಮಾಡಲಾಗಿತ್ತು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಸಂವಿಧಾನ ಸಮರ್ಪಣ ದಿವಸದ ಪ್ರಯುಕ್ತ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂಥ ಅನಾಹುತಗಳನ್ನು ಮಾಡಿದ ಕಾಂಗ್ರೆಸ್ ಪಕ್ಷವು ಮತಗಳ್ಳತನದ ಮಾತನಾಡುತ್ತಿದೆ. ನಾವು ಸಂವಿಧಾನದ ವಿರೋಧಿಗಳು … Continue reading ಮತಗಳ್ಳತನ ಮಾಡಿ ಸಿಕ್ಕಿಬಿದ್ದು ತುರ್ತು ಪರಿಸ್ಥಿತಿ ಹೇರಿದ್ದ ಇಂದಿರಾಗಾಂಧಿ: ಛಲವಾದಿ ನಾರಾಯಣಸ್ವಾಮಿ