IGNOU Recruitment 2021: ‘ಇಂದಿರಾ ಗಾಂಧಿ ಮುಕ್ತ ವಿವಿ’ಯಲ್ಲಿ ಖಾಲಿ ಇರುವ ವಿವಿಧ ಬೋಧಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕೆಎನ್ಎನ್ ಡಿಜಿಟಲ್ ಡೆಸ್ಕ್: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದಲ್ಲಿ ( indira gandhi national open university – IGOUNO )ದಲ್ಲಿ ಖಾಲಿ ಇರುವಂತ ಪ್ರೋಫೆಸರ್, ಸಹ ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು ಹಾಗೂ ನಿರ್ದೇಶಕರು ಸೇರಿದಂತೆ ವಿವಿಧ ಬೋಧಕರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. BIG NEWS: ಬೆಂಗಳೂರಿನಲ್ಲಿ ಒನ್ ವೇನಲ್ಲಿ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪುಂಡರಿಂದ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ.! ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ಇಗ್ನೋ, ಖಾಲಿ ಇರುವಂತ 21 ಪ್ರೊಫೇಸರ್, … Continue reading IGNOU Recruitment 2021: ‘ಇಂದಿರಾ ಗಾಂಧಿ ಮುಕ್ತ ವಿವಿ’ಯಲ್ಲಿ ಖಾಲಿ ಇರುವ ವಿವಿಧ ಬೋಧಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ