ಭಾರತ-ಪಾಕ್ ನಡುವೆ ಉದ್ವಿಗ್ನತೆ: ಮೇ.7ರಂದು ಮಾಕ್ ಡ್ರಿಲ್ಸ್ ನಡೆಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ಮೇ 7 ರಂದು ಪರಿಣಾಮಕಾರಿ ನಾಗರಿಕ ರಕ್ಷಣೆಗಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳುವಂತೆ ಗೃಹ ಸಚಿವಾಲಯ ಸೋಮವಾರ ಹಲವಾರು ರಾಜ್ಯಗಳಿಗೆ ನಿರ್ದೇಶನ ನೀಡಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ರಾಷ್ಟ್ರದ ರಕ್ಷಣಾ ಸನ್ನದ್ಧತೆಯನ್ನು ಅಳೆಯುವ ಅಣಕು ಅಭ್ಯಾಸ ನಡೆಸಲು ಸೂಚಿಸಲಾಗಿದೆ. ದಕ್ಷಿಣ ಕಾಶ್ಮೀರದ ಪಹಲ್ಗಾಮ್ನಲ್ಲಿ ಏಪ್ರಿಲ್ 22 ರಂದು ನಾಗರಿಕರ ಮೇಲೆ ನಡೆದ ಅತ್ಯಂತ ಕೆಟ್ಟ ದಾಳಿಗೆ ಭಾರತ ಸಾಕ್ಷಿಯಾದ ಸುಮಾರು ಎರಡು ವಾರಗಳ ನಂತರ ಗೃಹ ಸಚಿವಾಲಯದ ಆದೇಶದ ಸಮಯವು ಅತ್ಯಂತ ಮಹತ್ವದ್ದಾಗಿದೆ. … Continue reading ಭಾರತ-ಪಾಕ್ ನಡುವೆ ಉದ್ವಿಗ್ನತೆ: ಮೇ.7ರಂದು ಮಾಕ್ ಡ್ರಿಲ್ಸ್ ನಡೆಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ