BREAKING: ಭಾರತ-ಪಾಕ್ ಉದ್ವಿಗ್ನತೆ: ಮೇ.10ರವರೆಗೆ ಹಲವು ನಗರಗಳಿಗೆ ವಿಮಾನ ಹಾರಾಟ ರದ್ದುಗೊಳಿಸಿದ ಇಂಡಿಗೋ

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಮುನ್ನೆಚ್ಚರಿಕೆ ಕ್ರಮವಾಗಿ ಇಂಡಿಗೊ ಏರ್ಲೈನ್ಸ್ ಉತ್ತರದ ಹಲವಾರು ನಗರಗಳಿಗೆ ಮತ್ತು ಅಲ್ಲಿಂದ ಬರುವ ವಿಮಾನಗಳ ಸಂಚಾರವನ್ನು ರದ್ದುಗೊಳಿಸುವುದಾಗಿ ಘೋಷಿಸಿದೆ. ಮೇ 10, 2025 ರ ರಾತ್ರಿ 11:59 ರವರೆಗೆ ಅಮಾನತು ಜಾರಿಯಲ್ಲಿರುತ್ತದೆ. 10 ನಗರಗಳಿಗೆ ವಿಮಾನ ಹಾರಾಟ ರದ್ದುಗೊಳಿಸಿದ ಇಂಡಿಗೋ ಈ ಬಗ್ಗೆ ಪ್ರತಿಕ್ರಿಯಿಸಿರುವ ಇಂಡಿಗೊ ಏರ್ಲೈನ್ಸ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ನಿಮ್ಮ ಸುರಕ್ಷತೆಯು ಅತ್ಯುನ್ನತವಾಗಿದೆ. ಮೇ 10 ರಂದು 2359 ಗಂಟೆಯವರೆಗೆ ಈ … Continue reading BREAKING: ಭಾರತ-ಪಾಕ್ ಉದ್ವಿಗ್ನತೆ: ಮೇ.10ರವರೆಗೆ ಹಲವು ನಗರಗಳಿಗೆ ವಿಮಾನ ಹಾರಾಟ ರದ್ದುಗೊಳಿಸಿದ ಇಂಡಿಗೋ