ಭಾರತ-ಪಾಕ್ ನಡುವೆ ಉದ್ವಿಗ್ನತೆ: ರಾಜ್ಯದ KPCL ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ

ಬೆಂಗಳೂರು : ದೇಶದಲ್ಲಿನ ಪ್ರಸ್ತುತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ವ್ಯಾಪ್ತಿಗೆ ಬರುವ ಜಲಾಶಯಗಳು ಮತ್ತು ವಿದ್ಯುತ್ ಸ್ಥಾವರಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಈ ಕುರಿತಂತೆ ಕೆಪಿಸಿಎಲ್ ಆದೇಶ ಹೊರಡಿಸಿದ್ದು, ನಿಗಮ ವ್ಯಾಪ್ತಿಯಲ್ಲಿ ಬರುವ ಸೂಕ್ಷ್ಮ ಸ್ಥಾವರಗಳ ಭದ್ರತೆಯು ಅತಿ ಮುಖ್ಯವಾಗಿದ್ದು, ಎಲ್ಲಾ ಜಲಾಶಗಳು ಮತ್ತು ವಿದ್ಯುತ್ ಸ್ಥಾವರಗಳಿಗೆ ರಾಜ್ಯ ಪೊಲೀಸ್ ಇಲಾಖೆ ಸಮನ್ವಯದೊಂದಿಗೆ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿ ಸಂಪೂರ್ಣ ಭದ್ರತೆ ಒದಗಿಸಬೇಕು. ಒಂದು ವೇಳೆ ಭದ್ರತೆಯಲ್ಲಿ ಯಾವುದೇ ಲೋಪವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು … Continue reading ಭಾರತ-ಪಾಕ್ ನಡುವೆ ಉದ್ವಿಗ್ನತೆ: ರಾಜ್ಯದ KPCL ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ