ಇಂಡೋನೇಷ್ಯಾದಲ್ಲಿ ಭೀಕರ ಪ್ರವಾಹ:23 ಸಾವು,ಸಾವಿರಾರು ಜನರ ಸ್ಥಳಾಂತರ

ಇಂಡೋನೇಷ್ಯಾ:ಪೂರ್ವ ಇಂಡೋನೇಷ್ಯಾದಲ್ಲಿ ಧಾರಾಕಾರ ಮಳೆಯಿಂದ ಉಂಟಾದ ಭೂಕುಸಿತ ಮತ್ತು ಭೀಕರ ಪ್ರವಾಹದಿಂದ ಕನಿಷ್ಠ 23 ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರನ್ನು ಸ್ಥಳಾಂತರಿಸಿದ್ದಾರೆ ಎಂದು ವಿಪತ್ತು ಸಂಸ್ಥೆ ಭಾನುವಾರ ತಿಳಿಸಿದೆ. ಮಧ್ಯರಾತ್ರಿಯ ಸಮಯದಲ್ಲಿ ಮಣ್ಣು ಸುತ್ತಮುತ್ತಲಿನ ಬೆಟ್ಟಗಳಿಂದ ಉರುಳಿತು ಮತ್ತು ಪೂರ್ವ ನುಸಾ ತೆಂಗಾರ ಪ್ರಾಂತ್ಯದ ಫ್ಲೋರ್ಸ್ ದ್ವೀಪದಲ್ಲಿರುವ ಲ್ಯಾಮೆನೆಲೆ ಗ್ರಾಮದಲ್ಲಿ ಸುಮಾರು 50 ಮನೆಗಳಿಗೆ ಅಪ್ಪಳಿಸಿತು. ಇಲ್ಲಿ ಇಪ್ಪತ್ತು ಜನ ಸತ್ತಿದ್ದು ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ತಗ್ಗಿಸುವಿಕೆಯ ಏಜೆನ್ಸಿಯ ವಕ್ತಾರ … Continue reading ಇಂಡೋನೇಷ್ಯಾದಲ್ಲಿ ಭೀಕರ ಪ್ರವಾಹ:23 ಸಾವು,ಸಾವಿರಾರು ಜನರ ಸ್ಥಳಾಂತರ