ಇಂಡೋನೇಷ್ಯಾ : ಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತ ಸೇರಿದಂತೆ ಅನೇಕ ದೇಶಗಳು ಮುನ್ನೆಚ್ಚಾರಿಕಾ ಕ್ರಮಗಳನ್ನು ಕೈಗೊಳ್ಳುತ್ತಿವೆ. ಇದರ ನಡುವೆ ಇಂಡೋನೇಷ್ಯಾ ಒಳಾಂಗಣಗಳಲ್ಲಿ ಮಾಸ್ಕ್ ಧರಿಸುವ ಹಾಗೂ ವ್ಯಾಕ್ಸಿನೇಷನ್ ಸರ್ಟಿಫಿಕೇಟ್ ಕಡ್ಡಾಯಗೊಳಿದ್ದ ಆದೇಶಗಳನ್ನು ತೆರವುಗೊಳಿಸಿದೆ. ಕೋವಿಡ್ ನಿರ್ಬಂಧಗಳನ್ನು ಸಂಪೂರ್ಣವಾಗಿ ಕೊನೆಗೊಳಿಸಿದ ಕೊನೆಯ ಕೆಲವು ದೇಶಗಳಲ್ಲಿ ಒಂದಾಗಿದೆ. ಹೊಸ ನಿಯಮಗಳು ಶುಕ್ರವಾರದಿಂದ ಜಾರಿಗೆ ಬರಲಿವೆ. ಇಂಡೋನೇಷ್ಯಾದ ಬಹುತೇಕ ಎಲ್ಲಾ ಜನರು ವೈರಸ್ ವಿರುದ್ಧ ರೋಗನಿರೋಧಕ ಶಕ್ತಿಯನ್ನು ಹೊಂದಿರುವುದರಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ … Continue reading BIGG NEWS: ಚೀನಾ ಕೋವಿಡ್ ಭೀತಿ ನಡುವೆ ಕೊರೊನಾ ನಿರ್ಬಂಧಗಳನ್ನು ತೆರವುಗೊಳಿಸಿದ ಇಂಡೋನೇಷ್ಯಾ | Indonesia remove Covid restrictions
Copy and paste this URL into your WordPress site to embed
Copy and paste this code into your site to embed