‘ಆಮಿಷ’ ಒಡ್ಡುವುದು ‘ಬೆದರಿಕೆ’ ಹಾಕುವುದು ‘ಕಾಂಗ್ರೆಸ್ ಸಂಸ್ಕೃತಿ’ : ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಕಿಡಿ

ಬೆಂಗಳೂರು : ಇಂದು ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂಖೆ 106 ರಲ್ಲಿ ಬಿಜೆಪಿ ಜೆಡಿಎಸ್ ಕಾಂಗ್ರೆಸ್ ಶಾಸಕರಿಂದ ಮತದಾನ ನಡೆಯುತ್ತಿದೆ. ತಂಡಗಳಾಗಿ ಬಂದು ಶಾಸಕರು ಮತದಾನ ಮಾಡುತ್ತಿದ್ದಾರೆ. ಇದುವರೆಗೂ 102 ಮತಗಳು ಚಲಾವಣೆಯಾಗಿವೆ ಎಂದು ತಿಳಿದುಬಂದಿದೆ. ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಮೂರು ಅಭ್ಯರ್ಥಿಗಳು ಗೆಲ್ಲುತ್ತಾರೆ : ಸಿಎಂ ಸಿದ್ದರಾಮಯ್ಯ ವಿಶ್ವಾಸ ಮತದಾನ ಮಾಡಿದ ನಂತರ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡಿ ಬೆದರಿಕೆ … Continue reading ‘ಆಮಿಷ’ ಒಡ್ಡುವುದು ‘ಬೆದರಿಕೆ’ ಹಾಕುವುದು ‘ಕಾಂಗ್ರೆಸ್ ಸಂಸ್ಕೃತಿ’ : ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಕಿಡಿ