ತುಮಕೂರಿನಲ್ಲಿ ಔದ್ಯೋಗಿಕ ಕ್ರಾಂತಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ತುಮಕೂರು: ಕರ್ನಾಟಕದ ಇತಿಹಾಸದಲ್ಲಿ ತುಮಕೂರಿನಲ್ಲಿ ಔದ್ಯೋಗಿಕ ಕ್ರಾಂತಿಯಾಗಿದ್ದು, ಹೆಚ್.ಎ.ಎಲ್ ಘಟಕದಿಂದ ಸುಮಾರು ಹತ್ತು ಸಾವಿರ ಜನರಿಗೆ ಉದ್ಯೋಗ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಗುಬ್ಬಿ ತಾಲ್ಲೂಕಿನ ಬಿದರೆಹಳ್ಳಿ ಕಾವಲ್ ಗ್ರಾಮದ ಹೆಚ್.ಎ.ಎಲ್ ಘಟಕದಲ್ಲಿ ಆಯೋಜಿಸಿರುವ ಹೆಲಿಕಾಪ್ಟರ್ ತಯಾರಿಕಾ ಕಾರ್ಖಾನೆ ಉದ್ಘಾಟನೆ, ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಶಂಕುಸ್ಥಾಪನೆ ಕಾಮಗಾರಿ ಹಾಗೂ ತುಮಕೂರು ಇಂಡಸ್ಟ್ರಿಯಲ್ ಕಾರಿಡಾರ್ ಯೋಜನೆ ಹಂತ 2 ರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯರೊಂದಿಗೆ ಪಾಲ್ಗೊಂಡು ಮಾತನಾಡಿದರು. … Continue reading ತುಮಕೂರಿನಲ್ಲಿ ಔದ್ಯೋಗಿಕ ಕ್ರಾಂತಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ