ಚನ್ನಪಟ್ಟಣ – ರಾಮನಗರ ನಡುವೆ ಕೈಗಾರಿಕೆ; ಸ್ಥಳೀಯರಿಗೆ ಉದ್ಯೋಗಕ್ಕೆ ಒತ್ತು: HD ಕುಮಾರಸ್ವಾಮಿ ಭರವಸೆ

ಚನ್ನಪಟ್ಟಣ/ರಾಮನಗರ: ಕಾಂಗ್ರೆಸ್ ನಾಯಕರು ನನ್ನನ್ನು ನಿಂದನೆ ಮಾಡಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ನಾನು ಅಭಿವೃದ್ದಿ ವಿಚಾರ ಇಟ್ಟುಕೊಂಡು ಪ್ರಚಾರ ಮಾಡುತ್ತಿದ್ದೇನೆ. ಅವರಿಗೂ ನನಗೂ ಇರುವ ವ್ಯತ್ಯಾಸ ಇಷ್ಟೇ ಎಂದು ಕೇಂದ್ರ ಸಚಿವರಾದ HD ಕುಮಾರಸ್ವಾಮಿ ಅವರು ಹೇಳಿದರು. ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಚನ್ನಪಟ್ಟಣ – ರಾಮನಗರ ನಡುವೆ ಬೃಹತ್ ಕೈಗಾರಿಕೆ ಒಂದನ್ನು ಸ್ಥಾಪನೆ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅವರು ಭರವಸೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಮೇಲೆ ನಂಬಿಕೆ ಇರಿಸಿ ಭಾರೀ … Continue reading ಚನ್ನಪಟ್ಟಣ – ರಾಮನಗರ ನಡುವೆ ಕೈಗಾರಿಕೆ; ಸ್ಥಳೀಯರಿಗೆ ಉದ್ಯೋಗಕ್ಕೆ ಒತ್ತು: HD ಕುಮಾರಸ್ವಾಮಿ ಭರವಸೆ