ರಾಜ್ಯದಲ್ಲಿ ಅಸಮರ್ಥ ಸಂಪುಟ, ಅಭಿವೃದ್ಧಿಶೂನ್ಯ ಸರಕಾರ: ವಿ.ಸುನೀಲ್ ಕುಮಾರ್ ವಾಗ್ಧಾಳಿ

ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರದ ಒಂದು ವರ್ಷದ ಅವಧಿಯನ್ನು ಅಸಮರ್ಥ ಸಂಪುಟ, ಅಭಿವೃದ್ಧಿಶೂನ್ಯ ಸರಕಾರ ಎಂದು ವಿಶ್ಲೇಷಿಸಬಹುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್ ಅವರು ತಿಳಿಸಿದರು. ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರ ಹೋಟೆಲ್ ಜಿ.ಎಂ. ರಿಜಾಯ್ಸ್ ನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆ ಮುಗಿದು ಸರಕಾರ ರಚನೆಯಾಗಿ ಒಂದು ವರ್ಷ ಮುಗಿಯುತ್ತಿದೆ. ಗೊತ್ತುಗುರಿ ಇಲ್ಲದ ಆಡಳಿತವನ್ನು ಕರ್ನಾಟಕದ ಜನತೆ ಕಳೆದ ಒಂದು ವರ್ಷದಲ್ಲಿ ನೋಡಿದ್ದಾರೆ. … Continue reading ರಾಜ್ಯದಲ್ಲಿ ಅಸಮರ್ಥ ಸಂಪುಟ, ಅಭಿವೃದ್ಧಿಶೂನ್ಯ ಸರಕಾರ: ವಿ.ಸುನೀಲ್ ಕುಮಾರ್ ವಾಗ್ಧಾಳಿ