ಬೆಂಗಳೂರು:ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಗದಿಪಡಿಸಿದ್ದ ಕಾಲಾವಧಿಯನ್ನು ದಿನಾಂಕ 31-12-24 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಕಾಂಗ್ರೆಸ್ ಪಕ್ಷದಿಂದ ಸದನದ ನೀತಿ, ನಿಯಮಗಳ ಉಲ್ಲಂಘನೆ- BY ವಿಜಯೇಂದ್ರ ಖಂಡನೆ ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸಿವಿಲ್ ಸೇವಾ ನಿಯಮಗಳು 2012 ನ್ನು ರೂಪಿಸಲಾಗಿದೆ. ಈ ನಿಯಮಾವಳಿಗಳ ನಿಯಮ 1(3) ರಲ್ಲಿ ನಿರ್ಧಿಷ್ಟಪಡಿಸಿರುವ ಕೆಲವೊಂದು ಹುದ್ದೆಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ನಿಮಗೆ ನೂರು … Continue reading ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ಯಲ್ಲಿ ಉತ್ತೀರ್ಣನಾಗದೇ ಇದ್ದಲ್ಲಿ ‘ವಾರ್ಷಿಕ ಬಡ್ತಿ’ಗೆ ಅನರ್ಹ – ‘ರಾಜ್ಯ ಸರ್ಕಾರ’ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed