ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ: ಸಿಎಂಸಿದ್ದರಾಮಯ್ಯ
ಬೆಂಗಳೂರು : ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಡ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಇಂಥಾ ಮೌಡ್ಯದಲ್ಲಿ ನಂಬಿಕೆ ಇಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ SSLC ಮತ್ತು PUC ಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಉತ್ತೇಜಿಸಿ ಮಾತನಾಡಿದರು. ದಲಿತ ಸಂಘರ್ಷ ಸಮಿತಿ ರಾಜ್ಯದಲ್ಲಿ ನಡೆಸಿದ, “ನಮಗೆ ಸರಾಯಿ ಅಂಗಡಿ … Continue reading ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ: ಸಿಎಂಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed