ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌: 6 ತಿಂಗಳ ಕಂದಮ್ಮ ಸಾವು, ತಾಯಿ ಸೇರಿ ಇಬ್ಬರು ಯೋಧರಿಗೆ ಗಾಯ

ಬಿಜಾಪುರ: ಸೋಮವಾರ ಛತ್ತೀಸ್‌ಗಢದ ಬಿಜಾಪುರದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ನಡೆದ ಗುಂಡಿನ ದಾಳಿಯಲ್ಲಿ 6 ತಿಂಗಳ ಹೆಣ್ಣು ಮಗು ಸಾವನ್ನಪ್ಪಿದ್ದು, ಆಕೆಯ ತಾಯಿ ಸೇರಿ ಇಬ್ಬರು ಜಿಲ್ಲಾ ಮೀಸಲು ಗಾರ್ಡ್ ಜವಾನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಮುತ್ವಂಡಿ ಗ್ರಾಮದ ಬಳಿಯ ಕಾಡಿನಲ್ಲಿ ಡಿಆರ್‌ಜಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಸಂಜೆ 5 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ. ಗಾಯಗೊಂಡ ಮಹಿಳೆ ಮತ್ತು ಇಬ್ಬರು ಜವಾನರನ್ನು … Continue reading ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌: 6 ತಿಂಗಳ ಕಂದಮ್ಮ ಸಾವು, ತಾಯಿ ಸೇರಿ ಇಬ್ಬರು ಯೋಧರಿಗೆ ಗಾಯ