ಕಳಪೆ ರಸಗೊಬ್ಬರ, ಕ್ರಿಮಿನಾಶಕಗಳಿಂದ ಭೂಮಿ, ಜನರ ಆರೋಗ್ಯದ ಮೇಲೆ ಮಾರಕ ಪರಿಣಾಮ: HDK ಕಳವಳ

ಬೆಂಗಳೂರು: ಕಳಪೆ ರಸಗೊಬ್ಬರ, ಕಳಪೆ ಕೀಟನಾಶಕಗಳು ರೈತನ ಬದುಕನ್ನು ನಾಶ ಮಾಡುತ್ತಿವೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕಳವಳ ವ್ಯಕ್ತಪಡಿಸಿದರು. ಬೆಂಗಳೂರಿನ ಯಲಹಂಕದಲ್ಲಿರುವ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲ ಬ್ಯೂರೋ (ICAR) 33ನೇ ಸಂಸ್ಥಾಪನಾ ದಿನಾಚರಣೆ ಹಾಗೂ 3ನೇ ಕೃಷಿ ಕೀಟ ಜೈವಿಕ ನಿಯಂತ್ರಣ ಪ್ರದರ್ಶನವನ್ನು ಉದ್ಘಾಟಿಸಿ ಕೇಂದ್ರ ಸಚಿವರು ಮಾತನಾಡಿದರು. ಮನುಕುಲಕ್ಕೆ ಭೂಮಿ ಬಹಳ ಮುಖ್ಯ ಎಂಬುದನ್ನು ನಾವು ಮರೆಯಬಾರದು. ಮನುಷ್ಯನ ಆರೋಗ್ಯದಂತೆ ಭೂಮಿಯ ಆರೋಗ್ಯವು ಅತೀ … Continue reading ಕಳಪೆ ರಸಗೊಬ್ಬರ, ಕ್ರಿಮಿನಾಶಕಗಳಿಂದ ಭೂಮಿ, ಜನರ ಆರೋಗ್ಯದ ಮೇಲೆ ಮಾರಕ ಪರಿಣಾಮ: HDK ಕಳವಳ