Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಅಕ್ರಮ ಮರಳುಗಾರಿಕೆ, ಮಟ್ಕಾ, ಜೂಜು ಚಟುವಟಿಕೆಗಳಲ್ಲಿ ಎಲ್ಲ ಪಕ್ಷದ ಪ್ರಭಾವಿಗಳು ಶಾಮೀಲು : ಜಿ.ಪರಮೇಶ್ವರ್
KARNATAKA

ರಾಜ್ಯದಲ್ಲಿ ಅಕ್ರಮ ಮರಳುಗಾರಿಕೆ, ಮಟ್ಕಾ, ಜೂಜು ಚಟುವಟಿಕೆಗಳಲ್ಲಿ ಎಲ್ಲ ಪಕ್ಷದ ಪ್ರಭಾವಿಗಳು ಶಾಮೀಲು : ಜಿ.ಪರಮೇಶ್ವರ್

By ಸುರೇಶ್‌

ಬೆಂಗಳೂರು : ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟುಗಳಂಥ ಚಟುವಟಿಕೆಗಳಲ್ಲಿ ಎಲ್ಲ ಪಕ್ಷಗಳ ಪ್ರಭಾವಿಗಳೂ ಶಾಮೀಲಾಗಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದರು.

ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಅಕ್ರಮ ಚಟುವಟಿಕೆಗಳಲ್ಲಿ ಯಾವ ನಾಯಕರು ಭಾಗಿ ಆಗಿದ್ದಾರೆ. ಯಾವ ನಾಯಕರ ನೇತೃತ್ವದಲ್ಲಿ ನಡೆಯುತ್ತಿದೆ ಅಂತ ವಿವರಣೆ ಕೊಡಲ್ಲ. ಇದರ ಹಿಂದೆ ದೊಡ್ಡವರೇ ಇದ್ದಾರೆ. ಎಲ್ಲ ಪಕ್ಷದವರೂ ಇದರಲ್ಲಿ ಇದ್ದಾರೆ. ಹಾಗಾಗಿ ಇದರ ಬಗ್ಗೆ ನಾನು ವಿವರಣೆ ಕೊಡುವುದಿಲ್ಲ ಎಂದರು.‌

ಇದಕ್ಕೂ ಮುಂಚೆ ಮಾತನಾಡಿದ ಶಾಸಕಿ ಕರೆಮ್ಮ ನಾಯಕ್, ಅಕ್ರಮ ಮರಳು ದಂಧೆ, ಮಟ್ಕಾ, ಜೂಜು ಚಟುವಟಿಕೆ ಗಳಿಗೆ ಕಡಿವಾಣ ಹಾಕಿ. ರಾಯಚೂರು ಜಿಲ್ಲೆಯಾದ್ಯಂತ ಇಂತಹ ಪ್ರಕರಣಗಳು ಹೆಚ್ಚಾಗಿವೆ. ಕಳ್ಳತನ ಪ್ರಕರಣಗಳು ಕೂಡ ಜಾಸ್ತಿ ಆಗಿವೆ. ನಾನು ಶಾಸಕಿ ಅದ ಮೇಲೆ ನನ್ನ ಕ್ಷೇತ್ರ ದಲ್ಲಿ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಮುಂದಾಗಿದ್ದೆ. ಆದರೆ ಸದ್ಯ ಆಗ್ತಾ ಇಲ್ಲ. ಗೃಹ ಸಚಿವರು ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದರು.

ಹೆಣ್ಣು ಮಕ್ಕಳು ರಾತ್ರಿ ಹೊತ್ತು ಓಡಾಡುವ ಹಾಗಿಲ್ಲ. ನಾನು ಓಡಾಡುವಾಗ ನನ್ನ ಹಿಂದೆ ಹತ್ತಾರು ವಾಹನಗಳು ಬೆನ್ನಟ್ಟಿ ಬರುತ್ತವೆ. ಪ್ರಶ್ನೆ ಮಾಡಿದ್ರೆ, ನಿಮ್ಮ ಮನೆ ತನಕ ಬಿಟ್ಟು ಬರುತ್ತೇವೆ ಅಂತಾರೆ. ಒಂದು ರೀತಿ ಬೆದರಿಕೆ ಹಾಕುವ ರೀತಿ ಮಾತಾಡ್ತಾರೆ. ಇದರ ಹಿಂದೆ ದೊಡ್ಡ ದೊಡ್ಡವರ ಕೈ ಇದೆ‌. ತಮಗೇ ರಕ್ಷಣೆ ಇಲ್ಲ ಎಂದು ಶಾಸಕಿ ಕರೆಮ್ಮ ನಾಯಕ್ ಅಸಹಾಯಕತೆ ವ್ಯಕ್ತಪಡಿಸಿದರು.

ಶಾಸಕರು ಯಾರೇ ಇದ್ದರೂ ಕ್ಷೇತ್ರದಲ್ಲಿ ಇದ್ದರೆ ಪೊಲೀಸರು ರಕ್ಷಣೆ ಕೊಡಬೇಕು, ಅದು ಪೊಲೀಸರ ಕರ್ತವ್ಯ. ಲೋಪ ಆದರೆ ಪೊಲೀಸರ ವಿರುದ್ಧ ಕ್ರಮ ಆಗಲಿದೆ. ಶಾಸಕರಿಗೆ ತೊಂದರೆ ಆಗಲು ನಾವು ಬಿಡುವುದಿಲ್ಲ. ನಿಮ್ಮ ರಕ್ಷಣೆಗೆ ಸರ್ಕಾರ ಇದೆ.ನಮಗೆ ಯಾವುದೇ ಮುಲಾಜಿಲ್ಲ. ಶಾಸಕರ ಜೊತೆಗೂ ಸಭೆ ಕರೆಯುತ್ತೇನೆ. ಪರಿಸ್ಥಿತಿ ಅವಲೋಕಿಸಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಗೃಹದ ಶಿವಾಜಿ ಪರಮೇಶ್ವರ ಭರವಸೆ ನೀಡಿದರು.

Share. Facebook Twitter LinkedIn WhatsApp Email

Related Posts

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

1 Min Read

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

1 Min Read

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

2 Mins Read
Recent News

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ಕಿಡ್ನಿ ಸ್ಟೋನ್ ಅಪಾಯ ತಡೆಯುತ್ತೆ ‘ಪೊಟ್ಯಾಸಿಯಂ’: ಮೂತ್ರಪಿಂಡದ ಆರೋಗ್ಯಕ್ಕೆ ಇಲ್ಲಿದೆ ತಜ್ಞರ ಮಾಹಿತಿ!

State News
KARNATAKA

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

By ವಸಂತ ಬಿ ಈಶ್ವರಗೆರೆ KARNATAKA 1 Min Read

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ರಚನೆಯ ಚಟುವಟಿಕೆಗಳು ಬಿರುಸಿನಿಂದ ಸಾಗುತ್ತಿರುವ ಬೆನ್ನಲ್ಲೇ, ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರವೊಂದನ್ನು…

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಯೆಲ್ಲೋ ಲೈನ್’ಗೆ ಹೆಚ್ಚುವರಿ ರೈಲುಗಳ ಸೇರ್ಪಡೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.