ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಅರಣ್ಯ ಸಚಿವ ಈಶ್ವರ ಖಂಡ್ರೆ
ಬೆಂಗಳೂರು: ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ ಮತ್ತು ಕಾರ್ಮಿಕ ಸಂಘಟನೆಗಳಿಗೆ, ಸ್ಥಳೀಯ ಮುಖಂಡರಿಗೆ ಮಾಹಿತಿ ರವಾನಿಸಲು ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರು ತಾಲೂಕು ಹುಣಸೆಹಳ್ಳಿ ಬಳಿಯ ತೋಟದಲ್ಲಿ ಕಳೆದ 7 ದಿನಗಳ ಅಂತರದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಉನ್ನತಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿದ ಸಚಿವರು ವನ್ಯಜೀವಿ … Continue reading ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಅರಣ್ಯ ಸಚಿವ ಈಶ್ವರ ಖಂಡ್ರೆ
Copy and paste this URL into your WordPress site to embed
Copy and paste this code into your site to embed