ರಾಜ್ಯದ ಆಡಳಿತದಲ್ಲಿ ಪಾರದರ್ಶಕತೆ ತರಲು ಮಾಹಿತಿ ಆಯೋಗ ಪಾತ್ರ ವಹಿಸಿದೆ: ಆಯುಕ್ತ ಡಾ.ಹರೀಶ್‌ಕುಮಾರ್

ಚಿಕ್ಕಮಗಳೂರು : ಕರ್ನಾಟಕ ರಾಜ್ಯದಲ್ಲಿ ಅಕ್ಟೋಬರ್ 12, 2005ರಲ್ಲಿ ಅಸ್ತಿತ್ವಕ್ಕೆ ಬಂದ ಮಾಹಿತಿ ಆಯೋಗವು ಆಡಳಿತದಲ್ಲಿ ಪಾರದರ್ಶಕತೆ ಮತ್ತು ಬದ್ಧತೆಯನ್ನು ತರುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರಾದ ಡಾ.ಹರೀಶ್‌ಕುಮಾರ್ ತಿಳಿಸಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಇಂದು ನಗರದ ಜಿ.ಪಂ.ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ, ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಹಾಗೂ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಮಾಹಿತಿ ಹಕ್ಕು ಅಧಿನಿಯಮ-2005 ಕುರಿತ ಜಾಗೃತಿ ಕಾರ್ಯಾಗಾರ … Continue reading ರಾಜ್ಯದ ಆಡಳಿತದಲ್ಲಿ ಪಾರದರ್ಶಕತೆ ತರಲು ಮಾಹಿತಿ ಆಯೋಗ ಪಾತ್ರ ವಹಿಸಿದೆ: ಆಯುಕ್ತ ಡಾ.ಹರೀಶ್‌ಕುಮಾರ್