ರಾಜ್ಯ ಸರ್ಕಾರದ ವಿವಿಧ ಫಲಾನುಭವಿಗಳೇ ಗಮನಿಸಿ : ಈ ಆಪ್ ಡೌನ್ ಲೋಡ್ ಮಾಡಿಕೊಳ್ಳಿ, ಇನ್ಮುಂದೆ ನಿಮ್ಮ ಖಾತೆಗೆ ನೇರ ಹಣ ಪಡೆಯಿರಿ.!

ಬೆಂಗಳೂರು : ರಾಜ್ಯ ಸರ್ಕಾರದಿಂದ ಈಗ ಸರ್ಕಾರದ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ ದೊರೆತಿದೆ. ಇದುವರೆಗೆ ಸರ್ಕಾರದಿಂದ ವಿವಿಧ ಫಲಾನುಭವಿಗಳಿಗೆ ನೀಡಲಾಗುತ್ತಿದ್ದಂತ ಹಣವನ್ನು ಮತ್ತಷ್ಟು ಪಾರದರ್ಶಕವಾಗಿ ತಲುಪುವ ವ್ಯವಸ್ಥೆ ಮಾಡಿದೆ. ಇದಕ್ಕಾಗಿ ವಿವಿಧ ಫಲಾನುಭವಿಗಳು, ಜಸ್ಟ್ ಈ ಒಂದು ಆಪ್ ಡೌನ್ ಲೋಡ್ ಮಾಡಿಕೊಂಡ್ರೇ ಸಾಕು, ಇನ್ಮುಂದೆ ನಿಮ್ಮ ಖಾತೆಗೆ ಸರ್ಕಾರದ ಹಣ ಜಮೆ ಆಗಲಿದೆ. ಹಾಗಾದ್ರೇ.. ಅದೇಗೆ..? ಅದೇನು ಅನ್ನುವ ಸಂಪೂರ್ಣ ಮಾಹಿತಿ, ಮುಂದೆ ಓದಿ.. EXCLUSIVE NEWS : ರಾಜ್ಯದಲ್ಲಿ ಸದ್ಯಕ್ಕಿಲ್ಲ ‘ಸಿನಿಮಾ ಥಿಯೇಟರ್’ … Continue reading ರಾಜ್ಯ ಸರ್ಕಾರದ ವಿವಿಧ ಫಲಾನುಭವಿಗಳೇ ಗಮನಿಸಿ : ಈ ಆಪ್ ಡೌನ್ ಲೋಡ್ ಮಾಡಿಕೊಳ್ಳಿ, ಇನ್ಮುಂದೆ ನಿಮ್ಮ ಖಾತೆಗೆ ನೇರ ಹಣ ಪಡೆಯಿರಿ.!