BIG NEWS: ನವೆಂಬರ್ ನಿಂದ ರಾಜ್ಯಾಧ್ಯಂತ ‘ಮಾಹಿತಿ ಹಕ್ಕು ಅದಾಲತ್’: ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ

ಚಿಕ್ಕಬಳ್ಳಾಪುರ : ಮಾಹಿತಿ ಹಕ್ಕು ಕಾಯ್ದೆಯಡಿಯ ದ್ವಿತೀಯ ಮೇಲ್ಮನವಿ ಅರ್ಜಿಗಳನ್ನು ತ್ವರಿತವಾಗಿ ವಿಲೆವಾರಿ ಮಾಡಿ ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಜಿಲ್ಲಾ ಮಟ್ಟದಲ್ಲಿಯೇ ಅದಾಲತ್ ನಡೆಸುವ ಚಿಂತನೆಯನ್ನು ಆಯೋಗ ಹೊಂದಿದೆ ಎಂದು ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಅವರು ತಿಳಿಸಿದರು. ಶನಿವಾರದಂದು ಚಿಕ್ಕಬಳ್ಳಾಪುರದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಳೆದ 7 ತಿಂಗಳ ಹಿಂದೆ ರಾಜ್ಯ ಮಾಹಿತಿ ಆಯೋಗದಲ್ಲಿ ಸುಮಾರು 54 ಸಾವಿರಕ್ಕೂ ಹೆಚ್ಚು ಅರ್ಜಿಗಳು ವಿಲೆವಾರಿಗೆ ಬಾಕಿ ಇದ್ದವು. … Continue reading BIG NEWS: ನವೆಂಬರ್ ನಿಂದ ರಾಜ್ಯಾಧ್ಯಂತ ‘ಮಾಹಿತಿ ಹಕ್ಕು ಅದಾಲತ್’: ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ