ಮಂಡ್ಯದಲ್ಲಿ ಕಾವೇರಿ ನದಿಯಲ್ಲಿ ಈಜಲು ಹೋಗಿ ಇನ್ಫೋಸಿಸ್ ಉದ್ಯೋಗಿ ನೀರುಪಾಲು
ಮಂಡ್ಯ: ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರಿನ ಸಾಫ್ಟ್‌ವೇರ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಎಡಮುರಿಯಲ್ಲಿ ನಡೆದಿದೆ. ಬೆಂಗಳೂರಿನ ರಾಮಮೂರ್ತಿನಗರದ ನಿವಾಸಿ ವಿಘ್ನೇಶ್ (25) ಮೃತಪಟ್ಟ ದುರ್ದೈವಿ. ಇವರು ಖ್ಯಾತ ಐಟಿ ಸಂಸ್ಥೆ ಇನ್ಫೋಸಿಸ್‌ನಲ್ಲಿ ಉದ್ಯೋಗಿಯಾಗಿದ್ದರು. ಘಟನೆಯ ವಿವರ: ವಿಘ್ನೇಶ್ ತನ್ನ ನಾಲ್ವರು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಶ್ರೀರಂಗಪಟ್ಟಣದ ಸಮೀಪವಿರುವ ಬಲಮುರಿ ಮತ್ತು ಎಡಮುರಿ ಭಾಗಕ್ಕೆ ಪ್ರವಾಸಕ್ಕೆಂದು ಆಗಮಿಸಿದ್ದರು. ಪ್ರವಾಸಿ ತಾಣದ ಸೌಂದರ್ಯ … Continue reading ಮಂಡ್ಯದಲ್ಲಿ ಕಾವೇರಿ ನದಿಯಲ್ಲಿ ಈಜಲು ಹೋಗಿ ಇನ್ಫೋಸಿಸ್ ಉದ್ಯೋಗಿ ನೀರುಪಾಲು
Copy and paste this URL into your WordPress site to embed
Copy and paste this code into your site to embed