ನಾವು ಹಿಂದುಳಿದ ಯಾವ ಜಾತಿಗೂ ಸೇರುವವರಲ್ಲ: ಸಮೀಕ್ಷೆ ನಿರಾಕರಿಸಿದ ಇನ್ಫೋಸಿಸ್ ಸುಧಾ, ನಾರಾಯಣಮೂರ್ತಿ

ಬೆಂಗಳೂರು: ನಾವು ಹಿಂದುಳಿದ ಯಾವ ಜಾತಿಗೂ ಸೇರುವವರಲ್ಲ ಎಂಬುದಾಗಿ ಹೇಳುವ ಮೂಲಕ ಕರ್ನಾಟಕದಲ್ಲಿ ನಡೆಯುತ್ತಿರುವಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವೇಳೆಯಲ್ಲಿ ಮಾಹಿತಿ ನೀಡಲು ಇನ್ಫೋಸಿಸ್ ನ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ನಿರಾಕರಿಸಿದ್ದಾರೆ. ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಅವರ ಪತ್ನಿ, ಲೇಖಕಿ ಸುಧಾ ಮೂರ್ತಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ. ಗಣತಿದಾರರು ತಮ್ಮ ಮನೆಗೆ ಭೇಟಿ ನೀಡಿದಾಗ, ದಂಪತಿಗಳು “ನಮ್ಮ … Continue reading ನಾವು ಹಿಂದುಳಿದ ಯಾವ ಜಾತಿಗೂ ಸೇರುವವರಲ್ಲ: ಸಮೀಕ್ಷೆ ನಿರಾಕರಿಸಿದ ಇನ್ಫೋಸಿಸ್ ಸುಧಾ, ನಾರಾಯಣಮೂರ್ತಿ