BIGG NEWS: ತುಮಕೂರಿನ ಶಾಲೆಯಲ್ಲಿ ಅಮಾನವೀಯ ಕೃತ್ಯ; ಕುಡಿದ ಮತ್ತಿನಲ್ಲಿ ಬೆಲ್ಟ್, ದೊಣ್ಣೆಯಿಂದ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ

ತುಮಕೂರು: ಕುಡಿದ ಮತ್ತಿನಲ್ಲಿ ಶಾಲಾ ವಿದ್ಯಾರ್ಥಿಗಳ ಮೇಲೆ ಶಾಲೆಯ ಆಡಳಿತ ಮಂಡಳಿಯ ನಿರ್ದೇಶಕ ಮನಸೋ ಇಚ್ಚೆ ದಾಳಿ ಮಾಡಿರುವ ಘಟನೆ ತುಮಕೂರು ತಾಲೂಕಿನ ಮಲ್ಲಸಂದ್ರದ ವಿಶ್ವಭಾರತಿ ವಸತಿ ಶಾಲೆಯಲ್ಲಿ ನಡೆದಿದೆ. BIG BREAKING NEWS: ಹೃದಯಾಘಾತದಿಂದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ನಿಧನ   ಆರೋಪಿಯನ್ನು ಶಾಲೆಯ ಕಾರ್ಯದರ್ಶಿ ಎನ್ ಮೂರ್ತಿಯ ಮಗ ಮತ್ತು ನಿರ್ದೇಶಕ ಭರತ್ ಎಂದು ಗುರುತಿಸಲಾಗಿದ್ದು, ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಬೆಲ್ಟ್ ಮತ್ತು ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ. ನಾಲ್ಕು ದಿನಗಳು … Continue reading BIGG NEWS: ತುಮಕೂರಿನ ಶಾಲೆಯಲ್ಲಿ ಅಮಾನವೀಯ ಕೃತ್ಯ; ಕುಡಿದ ಮತ್ತಿನಲ್ಲಿ ಬೆಲ್ಟ್, ದೊಣ್ಣೆಯಿಂದ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ