ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ: ಸಚಿವ ಜಮೀರ್ ಅಹ್ಮದ್ ಖಾನ್ ಹಸ್ತಕ್ಷೇಪಕ್ಕೆ MLC ಡಿಎಸ್ ಅರುಣ್ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರದ ಆಡಳಿತವು ಎಷ್ಟು ಪ್ರಭಾವದ ದುರುಪಯೋಗದಲ್ಲಿ ಮುಳುಗಿದೆ ಎಂಬುದಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಪೆರಸಂದ್ರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ವಂಚನೆ ಪ್ರಕರಣವೇ ಸಾಕ್ಷಿಯಾಗಿದೆ. ತೆಲಂಗಾಣದ ವ್ಯಾಪಾರಿಗಳು ಕರ್ನಾಟಕದ ರೈತರಿಂದ 1.89 ಕೋಟಿ ರೂ. ಮೌಲ್ಯದ ಜೋಳವನ್ನು ಖರೀದಿ ಮಾಡಿ ಹಣ ಪಾವತಿಸದೇ ಮೋಸಮಾಡಿದ ಪ್ರಕರಣದಲ್ಲಿ, ಆರೋಪಿತರಾದ ಅಕ್ಬರ್ ಪಾಷಾ ಅವರನ್ನು ರಕ್ಷಿಸಲು ರಾಜ್ಯದ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಜಮೀರ್ ಅಹ್ಮದ್ ಖಾನ್ ರವರು ನೇರವಾಗಿ ಠಾಣೆಯ ಅಧಿಕಾರಿಗಳಿಗೆ ಕರೆ ಮಾಡಿ … Continue reading ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ: ಸಚಿವ ಜಮೀರ್ ಅಹ್ಮದ್ ಖಾನ್ ಹಸ್ತಕ್ಷೇಪಕ್ಕೆ MLC ಡಿಎಸ್ ಅರುಣ್ ಖಂಡನೆ