ಅನುದಾನ ಕೊಡದೇ ಅನ್ಯಾಯ: ಕೇಂದ್ರದ ಬಿಜೆಪಿ ಸರ್ಕಾರದಿಂದ ಕನ್ನಡಿಗರಿಗೆ ದ್ರೋಹ – ಕಾಂಗ್ರೆಸ್ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರವು ಅನುದಾನ ಕೊಡದೇ ಕನ್ನಡಿಗರಿಗೆ ದ್ರೋಹ ಮಾಡಿದೆ. ಕೇಂದ್ರ ಬಿಜೆಪಿ ಸರ್ಕಾರ ಕನ್ನಡಿಗರ ವಿರುದ್ಧ ಮತ್ಸರ ಕಾರುತ್ತಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ? ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ.  ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕಾಂಗ್ರೆಸ್ ಪಕ್ಷವು, 5ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ತೆರಿಗೆ ಪಾಲು ಕಡಿಮೆ ಮಾಡಿದ ಕಾರಣಕ್ಕೆ ಆಯೋಗವು 11,495 ಕೋಟಿ ರೂ.ನಷ್ಟು ಹೆಚ್ಚುವರಿ ಅನುದಾನ (5,495 ಕೋಟಿ ವಿಶೇಷ ಅನುದಾನ, ಬೆಂಗಳೂರು ಪೆರಿಫೆರಲ್ ರಿಂಗ್ ರಸ್ತೆಗೆ 3,000 … Continue reading ಅನುದಾನ ಕೊಡದೇ ಅನ್ಯಾಯ: ಕೇಂದ್ರದ ಬಿಜೆಪಿ ಸರ್ಕಾರದಿಂದ ಕನ್ನಡಿಗರಿಗೆ ದ್ರೋಹ – ಕಾಂಗ್ರೆಸ್ ಕಿಡಿ