Watch Video: ಮಂಡ್ಯದಲ್ಲಿ ‘ರೈತರ ಮಕ್ಕಳಿಗೆ ಹೆಣ್ಣು’ ನೀಡಲು ಪ್ರೋತ್ಸಾಹಕ್ಕಾಗಿ ವಿನೂತನ ಪ್ರತಿಭಟನೆ

ಮಂಡ್ಯ: ಜಿಲ್ಲೆಯಲ್ಲಿ ರೈತರ ಮಕ್ಕಳಿಗೆ ಹೆಣ್ಣು ಕೊಡಲು ಮುಂದಾಗದ ಪರಿಸ್ಥಿತಿ ಇದೆ. ಈ ಸಂದರ್ಭದಲ್ಲಿ ರೈತರ ಮಕ್ಕಳಿಗೆ ಹೆಣ್ಣು ಕೊಡೋದಕ್ಕೆ ಪ್ರೋತ್ಸಾಹಿಸೋದಕ್ಕೆ ಸರ್ಕಾರದ ಮುಂದೆ ಈ ಬೇಡಿಕೆಯನ್ನು ಇರಿಸಿ, ಬಿಜೆಪಿ, ರೈತ ಸಂಘಟನೆಗಳು ವಿನೂತನ ಪ್ರತಿಭಟನೆಯನ್ನು ಮಾಡಿದರು. ಅಲ್ಲದೇ ಡಿಸಿ ಮೂಲಕ ತಮ್ಮ ಬೇಡಿಕೆ ಈಡೇರಿಕೆಗಾಗಿ ಮನವಿಯನ್ನು ಸರ್ಕಾರಕ್ಕೆ ಸಲ್ಲಿಸಲಾಯಿತು. ಮಂಡ್ಯ ಬಿಜೆಪಿಯಿಂದ ವಿನೂತನ ಹೋರಾಟವನ್ನು ನಡೆಸಲಾಯಿತು. ಅವಿವಾಹಿತ ರೈತ ಯುವಕರ ಪರ ಮಂಡ್ಯ ಬಿಜೆಪಿ ಟೀಂ ನಿಂತಿತು. ಮಂಡ್ಯ ಡಿಸಿ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರಿಂದ … Continue reading Watch Video: ಮಂಡ್ಯದಲ್ಲಿ ‘ರೈತರ ಮಕ್ಕಳಿಗೆ ಹೆಣ್ಣು’ ನೀಡಲು ಪ್ರೋತ್ಸಾಹಕ್ಕಾಗಿ ವಿನೂತನ ಪ್ರತಿಭಟನೆ