ಬೆಂಗಳೂರಲ್ಲಿ 4 ಲಕ್ಷ ಲಂಚ ಸ್ವೀಕರಿಸುವಾಗಲೇ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ
ಬೆಂಗಳೂರು: ನಗರದಲ್ಲಿ 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅವರನ್ನು ವಶಕ್ಕೆ ಪಡೆದಿರುವಂತ ಲೋಕಾಯುಕ್ತ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ಕೆ.ಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗೋವಿಂದರಾಜು 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರ ಕೇಸ್ ಸಂಬಂಧ ಲಂಚ ಪಡೆಯುವಾಗ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಕೆ.ಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗೋವಿಂದರಾಜು ವ್ಯಕ್ತಿಯೊಬ್ಬರನ್ನು … Continue reading ಬೆಂಗಳೂರಲ್ಲಿ 4 ಲಕ್ಷ ಲಂಚ ಸ್ವೀಕರಿಸುವಾಗಲೇ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ
Copy and paste this URL into your WordPress site to embed
Copy and paste this code into your site to embed