BIGG NEWS : ಇನ್ಸ್ಪೆಕ್ಟರ್ ನಂದೀಶ್ ಸಾವು ಕೇಸ್ ಗೆ ಟ್ವಿಸ್ಟ್ : ಸಚಿವರ ಹೇಳಿಕೆಯಿಂದ ರಾಜ್ಯ ಸರ್ಕಾರಕ್ಕೆ ಸಂಕಷ್ಟ..?

ಬೆಂಗಳೂರು: ಕರ್ತವ್ಯ ಲೋಪದ ಆರೋಪದಡಿ ಕಳೆದ ವಾರ ಸಸ್ಪೆಂಡ್ ಆಗಿದ್ದ ಕೆಆರ್‌ಪುರ ಇನ್ಸ್‌ಪೆಕ್ಟರ್‌ ನಂದೀಶ್ (Inspector Nandish) ನಿನ್ನೆ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಇದೀಗ ನಂದೀಶ್ ಸಾವು ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಲಕ್ಷ ಲಕ್ಷ ನೀಡಿ ಎರಡು ತಿಂಗಳ ಹಿಂದೆ ಕೆಆರ್‌ಪುರಕ್ಕೆ ಪೋಸ್ಟಿಂಗ್ ಹಾಕಿಸಿಕೊಂಡಿದ್ರು. ಆದ್ರೆ ದಿಢೀರ್ ಅಮಾನತು ಕಾರಣ ಮಾನಸಿಕವಾಗಿ ಕುಗ್ಗಿ ಹೋಗಿದ್ರು. ಪೋಸ್ಟಿಂಗ್ ವಾಪಸ್ ಕೊಡಿಸಿ ಎಂದು ಹಲವರ ದುಂಬಾಲು ಬಿದ್ದಿದ್ರು ಪ್ರಯೋಜನ ಆಗಿರಲಿಲ್ಲ ಎಂಬ ಮಾತು ಹರಿದಾಡುತ್ತಿವೆ. ಇದಕ್ಕೆ ಪೂರಕ ಎಂಬಂತೆ ಸಚಿವ ಎಂಟಿಬಿ ನಾಗರಾಜ್ … Continue reading BIGG NEWS : ಇನ್ಸ್ಪೆಕ್ಟರ್ ನಂದೀಶ್ ಸಾವು ಕೇಸ್ ಗೆ ಟ್ವಿಸ್ಟ್ : ಸಚಿವರ ಹೇಳಿಕೆಯಿಂದ ರಾಜ್ಯ ಸರ್ಕಾರಕ್ಕೆ ಸಂಕಷ್ಟ..?