‘ಶತಕೋಟಿ ಕನಸುಗಳಿಗೆ ಸ್ಫೂರ್ತಿ’ : ಭೂಮಿಗೆ ಮರಳಿದ ‘ಶುಭಾಂಶು ಶುಕ್ಲಾ’ ಶ್ಲಾಘಿಸಿದ ‘ಪ್ರಧಾನಿ ಮೋದಿ’

ನವದೆಹಲಿ : ಭೂಮಿಗೆ ಇಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ಅವ್ರನ್ನ ಪ್ರಧಾನಿ ಮೋದಿ ಸ್ವಾಗತಿಸಿದ್ದು, ಶತಕೋಟಿ ಕನಸುಗಳಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಕೊಂಡಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಂಶು ಶುಕ್ಲಾ ಅವರು ಬಾಹ್ಯಾಕಾಶ ಕೇಂದ್ರದಿಂದ ಹಿಂದಿರುಗಿದ್ದಕ್ಕೆ ಸಂತೋಷ ವ್ಯಕ್ತಪಡಿಸಿ ಸ್ವಾಗತಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ, “ತಮ್ಮ ಐತಿಹಾಸಿಕ ಬಾಹ್ಯಾಕಾಶ ಯಾನದಿಂದ ಭೂಮಿಗೆ ಮರಳುತ್ತಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರನ್ನು ಸ್ವಾಗತಿಸಲು ನಾನು ಇಡೀ ದೇಶದೊಂದಿಗೆ ಸೇರುತ್ತೇನೆ. ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ … Continue reading ‘ಶತಕೋಟಿ ಕನಸುಗಳಿಗೆ ಸ್ಫೂರ್ತಿ’ : ಭೂಮಿಗೆ ಮರಳಿದ ‘ಶುಭಾಂಶು ಶುಕ್ಲಾ’ ಶ್ಲಾಘಿಸಿದ ‘ಪ್ರಧಾನಿ ಮೋದಿ’