ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತದಲ್ಲಿ ಬಳಕೆ ಮಾಡುತ್ತಿರುವಂತ ಸಾಫ್ಟ್ ವೇರ್ ನಲ್ಲಿ ಕನ್ನಡವೇ ಇರಲಿಲ್ಲ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಅವರಿಗೆ ಇಂದಿನ ಕಾರ್ಯಕರ್ತರೊಂದಿಗೆ ನಿಮ್ಮ ಸಿಎಂನಲ್ಲಿ ಗಮನಕ್ಕೆ ತರಲಾಯಿತು. ಕೂಡಲೇ ಕೆಎಂಎಫ್ ಎಂಡಿಗೆ ಕರೆ ಮಾಡಿದಂತ ಸಿಎಂ ಸಿದ್ಧರಾಮಯ್ಯ ಹಾಲು ಉತ್ಪಾದಕರ ಸ್ನೇಹಿಯಾಗಿರುವಂತ ಸಾಫ್ಟ್ ವೇರ್ ಅಳವಡಿಸುವಂತೆ ಸೂಚಿಸಿದ್ದಾರೆ.
ಹೌದು ಸದ್ಯ KMF ನಲ್ಲಿರುವ ಸಾಫ್ಟ್ ವೇರ್ ಹಾಲು ಉತ್ಪಾದಕರಿಗೆ ಅನುಕೂಲ ಆಗಿಲ್ಲದಿರುವುದರಿಂದ ಅನುಕೂಲವಾದ ಕನ್ನಡ ಸಾಫ್ಟ್ವೇರ್ ಅಳವಡಿಸುವಂತೆ ಮೈಸೂರಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಮಹಾಮಂಡಳದ ಎಸ್.ಶಿವನಾಗಪ್ಪ ಅವರು ಮನವಿ ಸಲ್ಲಿಸಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸ್ಥಳದಲ್ಲೇ KMF ಎಂಡಿ ಅವರಿಗೆ ಫೋನ್ ಮೂಲಕ ಸಂಪರ್ಕಿಸಿ, ಹಾಲು ಉತ್ಪಾದಕರ ಸ್ನೇಹಿಯಾಗಿರುವ ಸಾಫ್ಟ್ ವೇರ್ ಅನ್ನು ಅಳವಡಿಸುವಂತೆ ಸೂಚನೆ ನೀಡಿದರು.
‘ಬೀದಿ ಬದಿ ವ್ಯಾಪಾರಿ’ಗಳಿಗೆ ತೊಂದರೆ ಕೊಡ್ತಿರೋ ‘DC’ಗೆ ಪೋನ್ ಮಾಡಿ ‘ಸಿಎಂ ಸಿದ್ಧರಾಮಯ್ಯ ಪುಲ್ ಕ್ಲಾಸ್’
BREAKING : ಬೆಳಗಾವಿಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ಪತ್ನಿಯ ಹತ್ಯೆ ಮಾಡಿ ಪಾಪಿ ಗಂಡ ಎಸ್ಕೇಪ್!