ಹಾಲು ಉತ್ಪಾದಕರ ಸ್ನೇಹಿಯಾಗಿರುವ ‘ಸಾಫ್ಟ್ ವೇರ್’ ಅಳವಡಿಸಿ: ‘KMF ಎಂಡಿ’ಗೆ ಸಿಎಂ ಸಿದ್ಧರಾಮಯ್ಯ ಸೂಚನೆ
ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತದಲ್ಲಿ ಬಳಕೆ ಮಾಡುತ್ತಿರುವಂತ ಸಾಫ್ಟ್ ವೇರ್ ನಲ್ಲಿ ಕನ್ನಡವೇ ಇರಲಿಲ್ಲ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಅವರಿಗೆ ಇಂದಿನ ಕಾರ್ಯಕರ್ತರೊಂದಿಗೆ ನಿಮ್ಮ ಸಿಎಂನಲ್ಲಿ ಗಮನಕ್ಕೆ ತರಲಾಯಿತು. ಕೂಡಲೇ ಕೆಎಂಎಫ್ ಎಂಡಿಗೆ ಕರೆ ಮಾಡಿದಂತ ಸಿಎಂ ಸಿದ್ಧರಾಮಯ್ಯ ಹಾಲು ಉತ್ಪಾದಕರ ಸ್ನೇಹಿಯಾಗಿರುವಂತ ಸಾಫ್ಟ್ ವೇರ್ ಅಳವಡಿಸುವಂತೆ ಸೂಚಿಸಿದ್ದಾರೆ. ಹೌದು ಸದ್ಯ KMF ನಲ್ಲಿರುವ ಸಾಫ್ಟ್ ವೇರ್ ಹಾಲು ಉತ್ಪಾದಕರಿಗೆ ಅನುಕೂಲ ಆಗಿಲ್ಲದಿರುವುದರಿಂದ ಅನುಕೂಲವಾದ ಕನ್ನಡ ಸಾಫ್ಟ್ವೇರ್ ಅಳವಡಿಸುವಂತೆ ಮೈಸೂರಿನ ಹಾಲು ಉತ್ಪಾದಕರ ಸಹಕಾರ … Continue reading ಹಾಲು ಉತ್ಪಾದಕರ ಸ್ನೇಹಿಯಾಗಿರುವ ‘ಸಾಫ್ಟ್ ವೇರ್’ ಅಳವಡಿಸಿ: ‘KMF ಎಂಡಿ’ಗೆ ಸಿಎಂ ಸಿದ್ಧರಾಮಯ್ಯ ಸೂಚನೆ
Copy and paste this URL into your WordPress site to embed
Copy and paste this code into your site to embed