Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ಕೆ.ಎಸ್ ಈಶ್ವರಪ್ಪಗೆ ಲೋಕಾ ನೋಟಿಸ್

04/07/2025 1:13 PM

BIG NEWS : ಸಿಎಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ವಿಚಾರ : ಎನ್ ರವಿಕುಮಾರ್ ಗೆ CM ಸಿದ್ದರಾಮಯ್ಯ ಏನಂದ್ರು ನೋಡಿ

04/07/2025 1:05 PM

SHOCKING : ಹಾಸನದಲ್ಲಿ ಮನೆಯಲ್ಲೇ ಕುಸಿದುಬಿದ್ದು ಮಹಿಳೆ ಸಾವು : ಇದುವರೆಗೂ ‘ಹೃದಯಾಘಾತಕ್ಕೆ’ 36 ಬಲಿ!

04/07/2025 12:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೂರಕ್ಕಿಂತ ಹೆಚ್ಚು ಮತಗಟ್ಟೆಗಳಿರುವ ಕಡೆ ಮತದಾರರ ಸೇವಾ ಕೇಂದ್ರ ಹಾಗೂ ನಿರ್ದೇಶನ ಫಲಕಗಳನ್ನು ಅಳವಡಿಸಿ: ತುಷಾರ್ ಗಿರಿ ನಾಥ್
KARNATAKA

ಮೂರಕ್ಕಿಂತ ಹೆಚ್ಚು ಮತಗಟ್ಟೆಗಳಿರುವ ಕಡೆ ಮತದಾರರ ಸೇವಾ ಕೇಂದ್ರ ಹಾಗೂ ನಿರ್ದೇಶನ ಫಲಕಗಳನ್ನು ಅಳವಡಿಸಿ: ತುಷಾರ್ ಗಿರಿ ನಾಥ್

By kannadanewsnow0916/04/2024 6:47 PM

ಬೆಂಗಳೂರು: ನಗರದಲ್ಲಿ 3ಕ್ಕಿಂತ ಹೆಚ್ಚು ಮತಗಟ್ಟೆಗಳಿರುವ ಸ್ಥಳಗಳಲ್ಲಿ ಮತದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮತದಾರರ ಸೇವಾ ಕೇಂದ್ರ ಹಾಗೂ ಮತಗಟ್ಟೆಯ ಎಲ್ಲಾ ಮಾಹಿತಿಯುಳ್ಳ ನಿರ್ದೇಶನ ಫಲಕಗಳನ್ನು ಅಳವಡಿಸಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಲೋಕಸಭಾ ಚುನಾವಣೆ ಹಿನ್ನೆಲೆ ವಿವಿಧ ವಿಷಯಗಳ ಕುರಿತು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರ ವ್ಯಾಪ್ತಿಯಲ್ಲಿ 1409 ಕಡೆ 3ಕ್ಕಿಂತ ಹೆಚ್ಚು ಮತಗಟ್ಟೆಗಳು ಬರಲಿದ್ದು, 3ಕ್ಕಿಂತ ಹೆಚ್ಚು ಮತಗಟ್ಟೆಗಳು ಬರುವ ಕಡೆ ಮತದಾರರ ಸೇವಾ ಕೇಂದ್ರ ಸ್ಥಾಪಿಸಬೇಕು. ಜೊತೆಗೆ ಮಾಡಲ್ ಲೇಔಟ್ ಪ್ಲಾನ್ ಮಾಡಿಕೊಂಡು ಮತಗಟ್ಟೆಗಳ ಸ್ಥಳದಲ್ಲಿ ಏನೆಲ್ಲಾ ವ್ಯವಸ್ಥೆಯಿದೆ, ಎಲ್ಲೆಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂಬುದರ ಸಂಪೂರ್ಣ ವಿವರಗಳುಳ್ಳ ನಿರ್ದೇಶನ ಫಲಕಗಳನ್ನು ಅಳವಡಿಸಬೇಕು. ಅಲ್ಲದೆ ಮತದಾರರ ಸಹಾಯಕ್ಕಾಗಿ ಸ್ವಯಂ ಸೇವಕರನ್ನು ನಿಯೋಜಿಸಬೇಕು ಎಂದು ಹೇಳಿದರು.

ಪಾರ್ಕಿಂಗ್ ವ್ಯವಸ್ಥೆ ಸರಿಯಾಗಿ ಮಾಡಿ:

ಪಾರ್ಕಿಂಗ್ ವ್ಯವಸ್ಥೆಯಿರುವ ಮತಗಟ್ಟೆಗಳ ಸ್ಥಳದಲ್ಲಿ ಪಾರ್ಕಿಂಗ್ ಸೂಚನಾ ಫಲಕಗಳನ್ನು ಅಳವಡಿಸಬೇಕು. ಜೊತೆಗೆ ಪಾರ್ಕಿಂಗ್ ಸ್ಥಳದಲ್ಲಿ ಎಷ್ಟು ವಾನಗಳನ್ನು ನಿಲ್ಲಿಸಬಹುದು ಎಂಬುದರ ಮಾಹಿತಿ ನೀಡಬೇಕು.ವಾಹನಗಳು ಸರಿಯಾದ ಕ್ರಮದಲ್ಲಿ ನಿಲುಗಡೆ ಮಾಡುವ ಸಲುವಾಗಿ ಸ್ವಯಂ ಸೇವಕರನ್ನು ನಿಯೋಜಿಸಲು ಸೂಚನೆ ನೀಡಿದರು.

ವಿವಿಧ ಮಾದರಿಯ ಮತಗಟ್ಟೆ ಗಳ ಅನುಷ್ಠಾನ:

ಲೋಕಸಭಾ ಚುನಾವಣೆಯಲ್ಲಿ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಸಾಮಾನ್ಯ ಮತಗಟ್ಟೆಗಳ ಜೊತೆಗೆ ಸಖಿ(ಪಿಂಕ್) ಮತಗಟ್ಟೆ, ಯೂತ್ ಮತಗಟ್ಟೆ, ಥೀಮ್ ಆಧಾರಿತ, ಮತಗಟ್ಟೆ,
ವಿಶೇಷ ಚೇತರ ಮತಗಟ್ಟೆ ಮಾದರಿಯ ಮತಗಟ್ಟೆಗಳನ್ನು ಅನುಷ್ಠಾನಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ಮತಗಟ್ಟೆಗಳಲ್ಲಿ ಗಾಲಿ ಕುರ್ಚಿಗಳ ವ್ಯವಸ್ಥೆ:

ಮತಗಟ್ಟೆಗಳಿಗೆ ವಿಶೇಷ ಚೇನತರು ಮತದಾನ ಮಾಡಲು ಬರುತ್ತಾರೆ. ಈ ನಿಟ್ಟಿನಲ್ಲಿ ವಿಶೇಷ ಚೇತನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗಾಲಿ ಕುರ್ಚಿಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಜೊತೆಗೆ ವಿಶೇಷ ಚೇತನರನ್ನು ಕರೆದೊಯ್ಯಲು ಸ್ವಯಂ ಸೇವಕರನ್ನು ನಿಯೋಜನೆ ಮಾಡಬೇಕೆಂದು ಸೂಚಿಸಿದರು.

ಮೆಡಿಕಲ್ ಕಿಟ್ ಹಾಗೂ ಆಂಬುಲೆನ್ಸ್ ವ್ಯವಸ್ಥೆ:

ಮತಗಟ್ಟೆಗಳ ಬಳಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಮತಗಟ್ಟೆಗಳಲ್ಲಿ ಮೆಡಿಕಲ್ ಕಿಟ್ ವ್ಯವಸ್ಥೆಯ ಜೊತೆಗೆ ತುರ್ತು ಕ್ರಮಕ್ಕಾಗಿ ಆಂಬುಲೆನ್ಸ್ ನ ವ್ಯವಸ್ಥೆ ಮಾಡಿಕೊಂಡಿರಬೇಕು. ಮತದಾರರ ಅನುಕೂಲಕ್ಕಾಗಿ ಸ್ಥಾಪಿಸಿರುವ ಹೆಲ್ಪ್ ಡೆಸ್ಕ್ ಗಳಲ್ಲಿ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಬೇಕೆಂದು ಸೂಚನೆ ನೀಡಿದರು.

ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸೆಲ್ವಮಣಿ, ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಕಾಂತರಾಜು, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿಯಾದ ಪ್ರತಿಭಾ, ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಪ್ರಹ್ಲಾದ್, ಎಲ್ಲಾ ವಲಯ ಜಂಟಿ ಆಯುಕ್ತರು, ಎಲ್ಲಾ ಮುಖ್ಯ ಅಭಿಯಂತರರು, ಮುಖ್ಯ ಆರೋಗ್ಯಾಧಿಕಾರಿ, ವಲಯ ಆರೋಗ್ಯಾಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ನಟ ದ್ವಾರಕೀಶ್ ನಿಧನಕ್ಕೆ ‘ಕಿಚ್ಚ ಸುದೀಪ್’ ಸಂತಾಪ

ನಕಲಿ ರಾಜಕೀಯ ಜಾಹೀರಾತಿನ ವಿರುದ್ಧ ನಟ ‘ಅಮೀರ್ ಖಾನ್’ ದೂರು, ‘FIR’ ದಾಖಲು

Share. Facebook Twitter LinkedIn WhatsApp Email

Related Posts

BREAKING : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ಕೆ.ಎಸ್ ಈಶ್ವರಪ್ಪಗೆ ಲೋಕಾ ನೋಟಿಸ್

04/07/2025 1:13 PM1 Min Read

BIG NEWS : ಸಿಎಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ವಿಚಾರ : ಎನ್ ರವಿಕುಮಾರ್ ಗೆ CM ಸಿದ್ದರಾಮಯ್ಯ ಏನಂದ್ರು ನೋಡಿ

04/07/2025 1:05 PM1 Min Read

SHOCKING : ಹಾಸನದಲ್ಲಿ ಮನೆಯಲ್ಲೇ ಕುಸಿದುಬಿದ್ದು ಮಹಿಳೆ ಸಾವು : ಇದುವರೆಗೂ ‘ಹೃದಯಾಘಾತಕ್ಕೆ’ 36 ಬಲಿ!

04/07/2025 12:31 PM1 Min Read
Recent News

BREAKING : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ಕೆ.ಎಸ್ ಈಶ್ವರಪ್ಪಗೆ ಲೋಕಾ ನೋಟಿಸ್

04/07/2025 1:13 PM

BIG NEWS : ಸಿಎಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ವಿಚಾರ : ಎನ್ ರವಿಕುಮಾರ್ ಗೆ CM ಸಿದ್ದರಾಮಯ್ಯ ಏನಂದ್ರು ನೋಡಿ

04/07/2025 1:05 PM

SHOCKING : ಹಾಸನದಲ್ಲಿ ಮನೆಯಲ್ಲೇ ಕುಸಿದುಬಿದ್ದು ಮಹಿಳೆ ಸಾವು : ಇದುವರೆಗೂ ‘ಹೃದಯಾಘಾತಕ್ಕೆ’ 36 ಬಲಿ!

04/07/2025 12:31 PM

SHOCKING : ಪ್ರತಿಭಟನೆಯಲ್ಲಿ ಪಾಲ್ಕೊಳ್ಳಲು ಬೆಂಗಳೂರಿಗೆ ಬಂದ ರೈತ ‘ಹೃದಯಾಘಾತಕ್ಕೆ’ ಬಲಿ!

04/07/2025 12:13 PM
State News
KARNATAKA

BREAKING : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ಕೆ.ಎಸ್ ಈಶ್ವರಪ್ಪಗೆ ಲೋಕಾ ನೋಟಿಸ್

By kannadanewsnow0504/07/2025 1:13 PM KARNATAKA 1 Min Read

ಶಿವಮೊಗ್ಗ : ಬಿಜೆಪಿಯ ಮಾಜಿ ಸಚಿವ ಈಶ್ವರಪ್ಪ ಅವರಿಗೆ ಬಿಗ್ ಶಾಕ್ ಎದುರಾಗಿದ್ದು, ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ…

BIG NEWS : ಸಿಎಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ವಿಚಾರ : ಎನ್ ರವಿಕುಮಾರ್ ಗೆ CM ಸಿದ್ದರಾಮಯ್ಯ ಏನಂದ್ರು ನೋಡಿ

04/07/2025 1:05 PM

SHOCKING : ಹಾಸನದಲ್ಲಿ ಮನೆಯಲ್ಲೇ ಕುಸಿದುಬಿದ್ದು ಮಹಿಳೆ ಸಾವು : ಇದುವರೆಗೂ ‘ಹೃದಯಾಘಾತಕ್ಕೆ’ 36 ಬಲಿ!

04/07/2025 12:31 PM

SHOCKING : ಪ್ರತಿಭಟನೆಯಲ್ಲಿ ಪಾಲ್ಕೊಳ್ಳಲು ಬೆಂಗಳೂರಿಗೆ ಬಂದ ರೈತ ‘ಹೃದಯಾಘಾತಕ್ಕೆ’ ಬಲಿ!

04/07/2025 12:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.