ಮೂರಕ್ಕಿಂತ ಹೆಚ್ಚು ಮತಗಟ್ಟೆಗಳಿರುವ ಕಡೆ ಮತದಾರರ ಸೇವಾ ಕೇಂದ್ರ ಹಾಗೂ ನಿರ್ದೇಶನ ಫಲಕಗಳನ್ನು ಅಳವಡಿಸಿ: ತುಷಾರ್ ಗಿರಿ ನಾಥ್

ಬೆಂಗಳೂರು: ನಗರದಲ್ಲಿ 3ಕ್ಕಿಂತ ಹೆಚ್ಚು ಮತಗಟ್ಟೆಗಳಿರುವ ಸ್ಥಳಗಳಲ್ಲಿ ಮತದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮತದಾರರ ಸೇವಾ ಕೇಂದ್ರ ಹಾಗೂ ಮತಗಟ್ಟೆಯ ಎಲ್ಲಾ ಮಾಹಿತಿಯುಳ್ಳ ನಿರ್ದೇಶನ ಫಲಕಗಳನ್ನು ಅಳವಡಿಸಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಲೋಕಸಭಾ ಚುನಾವಣೆ ಹಿನ್ನೆಲೆ ವಿವಿಧ ವಿಷಯಗಳ ಕುರಿತು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರ ವ್ಯಾಪ್ತಿಯಲ್ಲಿ 1409 ಕಡೆ 3ಕ್ಕಿಂತ ಹೆಚ್ಚು ಮತಗಟ್ಟೆಗಳು ಬರಲಿದ್ದು, 3ಕ್ಕಿಂತ ಹೆಚ್ಚು ಮತಗಟ್ಟೆಗಳು ಬರುವ ಕಡೆ ಮತದಾರರ … Continue reading ಮೂರಕ್ಕಿಂತ ಹೆಚ್ಚು ಮತಗಟ್ಟೆಗಳಿರುವ ಕಡೆ ಮತದಾರರ ಸೇವಾ ಕೇಂದ್ರ ಹಾಗೂ ನಿರ್ದೇಶನ ಫಲಕಗಳನ್ನು ಅಳವಡಿಸಿ: ತುಷಾರ್ ಗಿರಿ ನಾಥ್