ಸಾಗರದ ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಕೆಳದಿ ರಾಣಿ ಚೆನ್ನಮ್ಮ ಕಂಚಿನ ಪುತ್ಥಳಿ ಸ್ಥಾಪನೆ: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ : ಕೆಳದಿ ರಾಣಿ ಚೆನ್ನಮ್ಮಾಜಿ ಕನ್ನಡ ನಾಡು ಕಂಡ ಅತ್ಯಂತ ಶ್ರೇಷ್ಟ ರಾಣಿ. ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ     ರಾಣಿ ಚೆನ್ನಮ್ಮಾಜಿ ಕಂಚಿನ ಪುತ್ಥಳಿ ಸ್ಥಾಪಿಸಲಾಗುತ್ತಿದೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಶನಿವಾರ ನಗರಸಭೆ ವತಿಯಿಂದ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಬಸ್ ನಿಲ್ದಾಣ ಸೇರಿ ವಿವಿಧ … Continue reading ಸಾಗರದ ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಕೆಳದಿ ರಾಣಿ ಚೆನ್ನಮ್ಮ ಕಂಚಿನ ಪುತ್ಥಳಿ ಸ್ಥಾಪನೆ: ಶಾಸಕ ಗೋಪಾಲಕೃಷ್ಣ ಬೇಳೂರು